ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷವು ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಗೆ 291 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಪಕ್ಷದಿಂದ 291 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಪಕ್ಷದ ವರಿಷ್ಠೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿ ದ್ದಾರೆ. ಮಮತಾ ನಿವಾಸದಲ್ಲಿ ನಡೆದ ಚುನಾವಣಾ ಸಮಿತಿ ಸಭೆ ಬಳಿಕ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಉತ್ತರ ಬಂಗಾಳದ 3 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ನಾನು ನಂದಿಗ್ರಾಮ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿರುವ ಮಮತಾ, 50 ಮಹಿಳೆಯರು, 42 ಮುಸ್ಲಿಂ ಅಭ್ಯರ್ಥಿಗಳು […]
ಕೋಲ್ಕತ್ತಾ: ‘Bengal Wants Its Own Daughter’ ಎಂಬ ಸ್ಲೋಗನ್ ಅನ್ನು ರಾಜ್ಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷ ಅನಾವರಣಗೊಳಿಸಿದೆ. ತೀವ್ರ ಜಿದ್ದಾಜಿದ್ದಿ ಕಣವಾಗಿರುವ ಪಶ್ಚಿಮ ಬಂಗಾಳ ವಿಧಾನಸಭೆ...
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ನಿಂತು ಹೋರಾಡುತ್ತೇವೆ. ರಾಜ್ಯದ ಚುನಾವಣೆ ಆಟವನ್ನು ನ್ಯಾಯಯುತವಾಗಿ ಆಡೋಣ. ಪಶ್ಚಿಮ ಬಂಗಾಳದಲ್ಲಿ ಗೋಲ್ ಕೀಪರ್ ಆಗಿ ನಿಂತು ಚುನಾವಣೆ ಎದುರಿಸುತ್ತೇನೆ....
ಕೂಚ್ ಬಿಹಾರ್: ‘ಜೈ ಶ್ರೀ ರಾಮ್’ ಘೋಷಣೆ ಕೂಗಿದರೆ ಮಮತಾ ಬ್ಯಾನರ್ಜಿ ಕೋಪ ಮಾಡಿಕೊಳ್ಳುತ್ತಾರೆ, ಆದರೆ ವಿಧಾನಸಭಾ ಚುನಾವಣೆ ಮುಗಿಯುವ ಹೊತ್ತಿಗೆ ಸ್ವತಃ ಅವರೇ ಜೈ ಶ್ರೀರಾಮ್ ಜಪಿಸಲು...
ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರ‍್ಯಾಲಿಯ ವೇಳೆ ಕಲ್ಲು ತೂರಾಟ ಘಟನೆ ಸಂಭವಿಸಿದೆ. ಕೇಂದ್ರ ಸಚಿವೆ ದೇವಶ್ರೀ ಚೌದರಿ, ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಮತ್ತು...
ಕೋಲ್ಕೊತಾ: ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಿಂದಲೇ ಅಖಾಡ ಕ್ಕಿಯುವುದಾಗಿ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸೋಮವಾರ ಘೋಷಿಸಿದ್ದಾರೆ. ನಂದಿಗ್ರಾಮ ಟಿಎಂಸಿ...
ಕೋಲ್ಕೊತಾ: ಪಶ್ಚಿಮ ಬಂಗಾಳದ ಜನತೆಗೆ ಉಚಿತ ಕರೋನಾ ವೈರಸ್ ಲಸಿಕೆ ಯನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಘೋಷಿಸಿದ್ದಾರೆ. ಮುಂಬರುವ ತಿಂಗಳುಗಳಲ್ಲಿ ನಡೆಯಲಿರುವ ರಾಜ್ಯ...