ಕೊಚ್ಚಿ (ಕೇರಳ): ಸೂಪರ್ ಸ್ಟಾರ್ ಮಮ್ಮುಟ್ಟಿ ಅವರ ತಾಯಿ ಫಾತಿಮಾ ಇಸ್ಮಾಯಿಲ್ (93) ಬೆಳಿಗ್ಗೆ ಮೃತಪಟ್ಟಿದ್ದಾರೆ. ತಾಯಿ ನಿಧನ ಹಿನ್ನೆಲೆ ಮಮ್ಮುಟ್ಟಿ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ. ಅವರು ವಯೋಸಹಜ ಕಾಯಿಲೆ ಯಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ನಿಧನರಾದರು. ಮಮ್ಮುಟ್ಟಿ ಸೇರಿದಂತೆ ಕುಟುಂಬಸ್ಥ ರನ್ನು ಅಗಲಿದ್ದಾರೆ. ಕೊಚ್ಚಿಯ ಚೆಂಬು ಮುಸ್ಲಿಂ ಜಮಾತ್ ಮಸೀದಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ. ಕಳೆದ ಕೆಲ ವರ್ಷಗಳಿಂದ ಫಾತಿಮಾ ಇಸ್ಮಾಯಿಲ್ ವಯೋ ಸಹಜ ಅನಾರೋಗ್ಯದಿಂದ […]
ಕೋಯಿಕ್ಕೋಡ್: ಆಸ್ಪತ್ರೆಯಲ್ಲಿನ ವೈದ್ಯಕೀಯ ಸೌಲಭ್ಯದ ಉದ್ಘಾಟನೆ ಸಂದರ್ಭದಲ್ಲಿ ಕೋವಿಡ್-19 ನಿಯಮಾವಳಿ ಉಲ್ಲಂಘಿಸಿದ ಆರೋಪದ ಮೇಲೆ ಸಿನಿಮಾ ನಟರಾದ ಮಮ್ಮುಟ್ಟಿ, ರಮೇಶ್ ಪಿಶಾರೋಡಿ ಮತ್ತು ಇತರ 300 ಜನರ...