ಮಂಡಿ : ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಭಾನುವಾರ ರಿಕ್ಟರ್ ಮಾಪಕದಲ್ಲಿ 2.8ರಷ್ಟು ಲಘು ಭೂಕಂಪ ಸಂಭವಿಸಿದೆ. ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ 4:52 ಕ್ಕೆ ಭೂಮೇಲ್ಮೈಯಿಂದ 4 ಕಿಮೀ ಆಳದಲ್ಲಿ2.8ರಷ್ಟು ಲಘು ಭೂಕಂಪ ಸಂಭವಿಸಿದೆ ಎಂದು ಐಎಂಡಿ ತಿಳಿಸಿದೆ. ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ.
ಮಂಡಿ: ಅರಬ್ಬೀ ಸಮುದ್ರದಲ್ಲಿ ಬಿಪೊರ್ಜೋಯ್ ಚಂಡಮಾರುತ ಭೀಕರತೆ ಪಡೆಯುತ್ತಿದ್ದರೆ, ಇತ್ತ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ಮೇಘಸ್ಫೋಟ ಸಂಭವಿಸಿದೆ. ಮೇಘಸ್ಫೋಟದಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ....