Saturday, 28th September 2024

ಮಂಡ್ಯದಲ್ಲಿ ಡಿಸೆಂಬರ್‌ 20-22ರಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮದವರಿಗೆ ಮಾಹಿತಿ ನೀಡಿದರು. ಈ ಹಿಂದೆ ಜೂನ್‌ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ […]

ಮುಂದೆ ಓದಿ