Sunday, 8th September 2024

ನಾನು ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ನಾನು ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದರು. ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಯಾವುದೇ ರೀತಿಯಾಗಿ ಈ ವಿಷಯದಲ್ಲಿ ಯೂಟರ್ನ್ ಹೊಡೆಯುವುದಿಲ್ಲ ನನ್ನ ನಿರ್ಧಾರದಲ್ಲಿ ಸ್ಪಷ್ಟತೆ ಇದೆ. ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮುಖಂಡರು ಒತ್ತಾಯಿಸಿದರು. ಈ ಕಾರಣದಿಂದ ನಾನು ಮಂಡ್ಯ ಭಾಗದಲ್ಲಿ ಓಡಾಡಿದ್ದೆ ಎಂದು ತಿಳಿಸಿದರು. ನನ್ನ ಗಮನ 28 ಕ್ಷೇತ್ರಗಳ ಮೇಲೂ […]

ಮುಂದೆ ಓದಿ

error: Content is protected !!