ಬೆಂಗಳೂರು: ಈ ಭ್ರಷ್ಟ ಸರ್ಕಾರ ಕೋಮುಗಲಭೆಗಳಿಗೆ (Mandya violence) ಕುಮ್ಮಕ್ಕು ಕೊಡುವುದರ ಮೂಲಕ ಗಲಭೆಕೋರರ ಬೆನ್ನುತಟ್ಟುವ ಕೆಲಸ ಮಾಡುತ್ತಿದೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಹೆಚ್ಚು ಹೆಚ್ಚು ಗಲಭೆಗಳು ನಡೆಯುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಎಂದು ಆರೋಪಿಸಿದರು. ನಾಗಮಂಗಲದ ಶ್ರೀ ಗಣೇಶೋತ್ಸವದ ಸಂದರ್ಭದಲ್ಲಿ ನಡೆದ ಗಲಭೆ ಸ್ಥಳಕ್ಕೆ ಭೇಟಿ ನೀಡಿದ ಅವರು, ಅಂಗಡಿಗಳನ್ನು ಸುಟ್ಟಿರುವ ಕುರಿತಂತೆ ಮಾಹಿತಿ ಪಡೆದರು. ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಸುಟ್ಟು ಹೋದ ಅಂಗಡಿಗಳ ಸಂಬಂಧ ರಾಜ್ಯ […]
Mandya violence: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಖಂಡಿಸುತ್ತೇನೆ. ಈ ಸರ್ಕಾರ ವೋಟ್ ಬ್ಯಾಂಕ್ ರಾಜಕೀಯ ಮಾಡದೇ ಮತಾಂಧ ಶಕ್ತಿಗಳನ್ನು...
Mandya violence: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆ ತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು...
ಮಂಡ್ಯದ ನಾಗಮಂಗಲ ಘಟನೆ (Mandya violence) ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು, ಹಿಂದೂ ಹಬ್ಬಗಳು ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಯಾಕಿಷ್ಟು ತಾತ್ಸಾರ? ಕಾಂಗ್ರೆಸ್...
ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 150 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ...
Mandya Violence: ನಾಗಮಂಗಲದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಮೇಲೆ ನಡೆದ ದಾಂಧಲೆಯನ್ನು ಹಿಂದೂ ಜಾಗರಣ ವೇದಿಕೆ ಖಂಡಿಸಿದ್ದು, ಇಂದು (ಸೆಪ್ಟೆಂಬರ್ 12) ಸಂಜೆ ಎಲ್ಲಾ ಜಿಲ್ಲಾ ಕೇಂದ್ರ,...
Mandya Violence: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿ ವೇಳೆ ಅನ್ಯ ಕೋಮಿನ ಪುಂಡರು ನಡೆಸಿದ ದಾಳಿಯನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ....