ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Mandya Sahitya Sammelana, Kannada Sahitya Sammelana) ಮಂಡ್ಯದಲ್ಲಿ (Mandya news) ಡಿ.20, 21, 22ರಂದು ನಡೆಯುತ್ತಿದ್ದು, ಇದಕ್ಕಾಗಿ ಸೇರಲಿರುವ ಲಕ್ಷಾಂತರ ಜನರ ಸ್ವಾಗತಕ್ಕೆ ವಿಶೇಷ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸುಮಾರು 3200 ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತಿಗೆ ನಿಯೋಜಿಸಲಾಗುತ್ತಿದೆ. ಸಮ್ಮೇಳನದ ಪ್ರತಿನಿಧಿಗಳ ಓಡಾಟಕ್ಕೆ ವಿಶೇಷ ʼಸಾಹಿತ್ಯ ಸಾರಿಗೆʼ ಬಸ್ಸುಗಳನ್ನು ಬಿಡಲಾಗುತ್ತಿದೆ. ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ 30 ವರ್ಷಗಳ ಬಳಿಕ ನೆರವೇರುತ್ತಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಲಿದ್ದಾರೆ. ಗಣ್ಯರು, ಸಾಹಿತ್ಯಾಸಕ್ತರು, […]