Mandya violence: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಒಂದು ನಿರ್ದಿಷ್ಟ ಸಮುದಾಯವನ್ನು ಓಲೈಕೆ ಮಾಡುತ್ತಿರುವುದರ ಪರಿಣಾಮವೇ ಇಂಥ ಘಟನೆಗಳಿಗೆ ಕಾರಣ. 30ಕ್ಕೂ ಹೆಚ್ಚು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಸಿಕ್ಕಸಿಕ್ಕ ಕಡೆ ಅಂಗಡಿಗಳ ಬಾಗಿಲು ಒಡೆದು ದೋಚಲಾಗಿದೆ. ಮನಸೋ ಇಚ್ಛೆ ದೊಂಬಿ ಎಬ್ಬಿಸಲಾಗಿದೆ. ಇಂತಹ ಕಳವಳಕಾರಿ ಘಟನೆಯನ್ನು ರಾಜ್ಯದ ಗೃಹ ಸಚಿವರು ಚಿಕ್ಕ ವಿಚಾರ ಎಂದು ಹೇಳಿರುವುದು ದುರದೃಷ್ಟಕರ ಎಂದು ಮಂಡ್ಯ ಸಂಸದ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರು: ನಾಗಮಂಗಲ ಗಲಭೆ ಖಂಡಿಸಿ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿಯಿಂದ ಸೆ.13ರಂದು ಬೆಳಗ್ಗೆ 10:45ಕ್ಕೆ ನಗರದ ಟೌಲ್ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮಂಡ್ಯ ಜಿಲ್ಲೆಯ...
Mandya Violence: ನಾಗಮಂಗಲ ಘಟನೆಯನ್ನು ಹಿಂದು ಜನಜಾಗೃತಿ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಪೊಲೀಸರ ಸಮ್ಮುಖದಲ್ಲೂ ಇಂತಹ ದೊಡ್ಡ ಮಟ್ಟದ ಹಲ್ಲೆ ನಡೆದಿರುವುದು ನಾಚಿಕೆಗೀಡು ಮಾಡಿದೆ ಎಂದು ಹಿಂದೂ...
Mandya violence: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಖಂಡಿಸುತ್ತೇನೆ. ಈ ಸರ್ಕಾರ ವೋಟ್ ಬ್ಯಾಂಕ್ ರಾಜಕೀಯ ಮಾಡದೇ ಮತಾಂಧ ಶಕ್ತಿಗಳನ್ನು...
Mandya violence: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆ ತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು...
Mandya violence: ನಾಗಮಂಗಲದ ಬದರಿಕೊಪ್ಪಲಿನಲ್ಲಿ ಅದ್ದೂರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನ್ಯಕೋಮಿನ...