ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ದರ್ಶನ್ ಪುಟ್ಟಣ್ಣಯ್ಯ ಗಮನ ಸೆಳೆದಿದ್ದಾರೆ. ದರ್ಶನ್ ಪುಟ್ಟಣ್ಣಯ್ಯ ಅವರು ಪ್ರಮಾಣ ವಚನ ಕಾರ್ಯಕ್ರಮಕ್ಕೆ ರೈಲಿನಲ್ಲಿ ಆಗಮಿಸುವ ಮೂಲಕ ಸರಳತೆ ಮೆರೆದಿದ್ದಾರೆ. ಮಂಡ್ಯದಿಂದ ಸಾಮಾನ್ಯ ಪ್ರಜೆಯಂತೆ ರೈಲಿನಲ್ಲಿ ಆಗಮಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಆಹ್ವಾನದ ಮೇರೆಗೆ ದರ್ಶನ್, ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿದ್ದಾರೆ. ಶನಿವಾರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮತ್ತು ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸ ಲಿದ್ದಾರೆ. ಈಗಾಗಲೇ ಕಾಂಗ್ರೆಸ್ ಪಕ್ಷದ ಶಾಸಕರು ಮತ್ತು […]
ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರ ಜೆಡಿಎಸ್ ಶಾಸಕ ಎಂ ಶ್ರೀನಿವಾಸ್ ಅವರು ಅನಾರೋಗ್ಯ ಹಾಗೂ ವಯಸ್ಸಿನ ಕಾರಣ ನೀಡಿ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ರಾಜಕಾರಣಕ್ಕೆ ಬರುವ ಮೊದಲು...
ಮಂಡ್ಯ: ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿಗೆ ಸದ್ಯಕ್ಕೆ ಬಾಹ್ಯ ಬೆಂಬಲ ಘೋಷಿಸಿದರು. ಮಂಡ್ಯದ ಚಾಮುಂಡೇಶ್ವರಿಯಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...
ಹಾವೇರಿ: ಮಂಡ್ಯ ಜಿಲ್ಲೆಯಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳ...
ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅಮಿತ್ ಶಾ ಕಾರ್ಯ...
ಶ್ರೀರಂಗಪಟ್ಟಣ: ಮಂಡ್ಯದಲ್ಲಿ ವಿದ್ಯಾರ್ಥಿನಿಯರು ಪಾಠ ಕಲಿಸುವ ಶಿಕ್ಷಕನ ಮೇಲೆ ಯೇ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿಯರ ಬಳಿ ಬಾಲ ಬಿಚ್ಚಿದ ಶಿಕ್ಷಕನಿಗೆ ಚಳಿ ಬಿಡಿಸಲು ಕೈಯಲ್ಲಿ...
ಮಂಡ್ಯ: ಮದ್ದೂರಿನ ಡಿ-2 ಡಯಾಗ್ನೋಸ್ಟಿಕ್ ಸೆಂಟರ್ ತಪ್ಪು ಸ್ಕ್ಯಾನಿಂಗ್ ವರದಿ ನೀಡಿ ಮಗುವಿನ ಅಸಹಜ ಬೆಳವಣಿಗೆಗೆ ಕಾರಣವಾಗಿದೆ. ಇದೀಗ ಡಯಾಗ್ನೋಸ್ಟಿಕ್ ಸೆಂಟರ್‌ಗೆ 15 ಲಕ್ಷ ರೂಪಾಯಿ ದಂಡ...
ಮಂಡ್ಯದ ಉಪವಿಭಾಗಾಧಿಕಾರಿ ಎಚ್.ಎಸ್.ಕೀರ್ತನಾ ಸಾಧನೆ ಮಂಡ್ಯ: ಸ್ಟಾರ್ ಬಾಲನಟಿಯಾಗಿ(4ನೇ ವಯಸ್ಸಿನಿಂದಲೇ) ಸಿನಿಮಾರಂಗದಲ್ಲಿ ಮಿಂಚಿದ ಎಚ್.ಎಸ್.ಕೀರ್ತನಾ ಐ ಎ ಎಸ್ ಅಧಿಕಾರಿಯಾಗಿ ಮಂಡ್ಯದ ಉಪವಿಭಾಗಾಧಿಕಾರಿಗಳಾಗಿದ್ದಾರೆ. ಸ್ಫೂರ್ತಿಯ ಚಿಲುಮೆಯಂತೆ ಚಿತ್ರರಂಗದ...
ಮಂಡ್ಯ: ಅಪಘಾತದಲ್ಲಿ ಗಾಯಗೊಂಡಿದ್ದ ಶ್ರೀರಂಗಪಟ್ಟಣ ತಾಲೂಕು ದರಸಗುಪ್ಪೆ ಗ್ರಾಮದ ಬೆಣ್ಣೆ ಇಡ್ಲಿ ಶಿವಪ್ಪ ಶುಕ್ರವಾರ ನಿಧನರಾಗಿದ್ದಾರೆ. ಶಿವಪ್ಪ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ವೇಳೆ ರಸ್ತೆ ಮಧ್ಯೆ ಅಡ್ಡ ಬಂದ...
ಮಂಡ್ಯ: ಐದು ರೂಪಾಯಿ ವೈದ್ಯರೆಂದೇ ಖ್ಯಾತಿ ಪಡೆದಿರುವ ಡಾ. ಎಸ್.ಸಿ. ಶಂಕರೇ ಗೌಡ ಅವರು ‘ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿಗೆ ಶಂಕರೇಗೌಡರು ಭಾಜನರಾಗಿದ್ದು, ನವದೆಹಲಿಯಲ್ಲಿ ಆಯೋಜಿಸಲಾಗಿದ್ದ...