ಮಂಡ್ಯ: ಜಿಲ್ಲೆಯ ಜನರ ಜೀವನಾಡಿ ಮೈ ಶುಗರ್ ಸಕ್ಕರೆ ಕಾರ್ಖಾನೆ ಪುನಾರಂಭ ಕುರಿತು ಮಾತ ನಾಡಿದ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಮೊದಲ ಬಾಯ್ಲರ್ ಈಗಾಗಲೇ ಆರಂಭ ಗೊಂಡಿದ್ದು ಎರಡನೇ ಬಾಯ್ಲರ್ ಗೆ ಇದೇ ಸೆ.19 ರಂದು ಚಾಲನೆ ನೀಡಲಾಗು ವುದು. ಇದೇ ಸೆ.30 ರಿಂದ ರೈತರಿಂದ ಸಂಪೂರ್ಣ ಕಬ್ಬು ಖರೀದಿಸಿ ಅರೆಯುವ ಕೆಲಸ ಮಾಡಲಾಗು ವುದು ಎಂದು ತಿಳಿಸಿದರು. ಕಬ್ಬು ಖರೀದಿ ತಡವಾದ ಹಿನ್ನೆಲೆಯಲ್ಲಿ ಬೇರೆ ಕಾರ್ಖಾನೆಯವರು ಈಗಾಗಲೇ ಒಂದು ಲಕ್ಷ ಟನ್ […]
ಮಂಡ್ಯ : ಜಿಲ್ಲೆಯ ಜನರ ಜೀವನಾಡಿ ಮೈಷುಗರ್ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಶುಭಗಳಿಗೆ ಕೂಡಿ ಬಂದಿದೆ. ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ.ಗೋಪಾಲಯ್ಯ ಮತ್ತು ರೇಷ್ಮೆ,...
ಮಂಡ್ಯ, ಕೊಡಗು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್ ಕೊಡಿಸಿದ ಬಿಜೆಪಿ ನಾಯಕರು, ಕಾರ್ಯಕರ್ತರ ನಿರಾಶೆ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್...
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ 9 ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಹಿತಿ ಆಧರಿಸಿ ಬೆಳಗ್ಗೆ ವಿವಿಧ...
ಮಂಡ್ಯ/ಮೈಸೂರು: ಹಿರಿಯ ರಾಜಕಾರಣಿ, ಕರ್ನಾಟಕ ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ(80) ಶುಕ್ರವಾರ ನಿಧನರಾದರು. ಲಿವರ್ ಕ್ಯಾನ್ಸರ್ಗೆ ತುತ್ತಾಗಿದ್ದ ಕೆ.ಆರ್.ಪೇಟೆ ಕೃಷ್ಣ ಅವರಿಗೆ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಕೆಲವು ಗ್ರಾಪಂಗಳಲ್ಲಿ ಮತ ಹಾಕದಂತೆ ತಡೆಯುವ ಪ್ರಯತ್ನ ಮಹಿಳೆಯರಿಗೆ ಮೂಗುಬೊಟ್ಟು, ಸೀರೆ ಮತ್ತಿತರ ಆಮಿಷ ಪಟ್ಟಣ ಪ್ರದೇಶಗಳಿಗೆ ಹೊಂದಿಕೊಂಡಂತಿರುವ ಗ್ರಾಪಂಗಳಲ್ಲಿ ಚುನಾವಣೆ ಕಾವು ಬೆಂಗಳೂರು: ಎರಡನೆ ಹಂತದ...