ಮಂಡ್ಯ: ಐದು ರೂಪಾಯಿ ವೈದ್ಯರೆಂದೇ ಖ್ಯಾತಿ ಪಡೆದಿರುವ ಡಾ. ಎಸ್.ಸಿ. ಶಂಕರೇ ಗೌಡ ಅವರು ‘ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿಗೆ ಶಂಕರೇಗೌಡರು ಭಾಜನರಾಗಿದ್ದು, ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರದಾನ ಮಾಡಿದ್ದಾರೆ. ವೈದ್ಯಕೀಯ ವೆಚ್ಚ ಮುಗಿಲು ಮುಟ್ಟಿರುವ ಮಧ್ಯೆಯೂ ಶಂಕರೇಗೌಡರು ಕಳೆದ 40 ವರ್ಷಗಳಿಂದ ಕೇವಲ ಐದು ರೂಪಾಯಿ ಶುಲ್ಕ ಪಡೆದು ರೋಗಿಗಳಿಗೆ ಚಿಕಿತ್ಸೆ ನೀಡು ತ್ತಿದ್ದಾರೆ. ಅಷ್ಟೇ ಅಲ್ಲ ಕೈಗೆಟಕುವ ಬೆಲೆಯ ಔಷಧಿಗಳನ್ನು ಅವರು ಶಿಫಾರಸ್ಸು ಮಾಡು ತ್ತಾರೆ. ಶಂಕರೇಗೌಡರ […]
ಮಳವಳ್ಳಿ: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ತಾನು ಕೂಡ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ ಎಂದು ಅರಣ್ಯ ಮತ್ತು ಆಹಾರ ನಾಗರೀಕ ಪೂರೈಕೆ ಸಚಿವ...
ಮಂಡ್ಯ: ಮಂಡ್ಯದ ಜನರ ಜೀವನಾಡಿಯಾಗಿದ್ದ ಮೈಶುಗರ್ ಕಾರ್ಖಾನೆ, ಆಗಸ್ಟ್ 15ರೊಳಗೆ ಕಬ್ಬು ಅರೆಯುವಿಕೆ ಪ್ರಕ್ರಿಯೆನ್ನು ಅಧಿಕೃತವಾಗಿ ಪ್ರಾರಂಭಿಸಲು ತೀರ್ಮಾನಿಸಿದೆ. ಇದೀಗ ಮಂಡಳಿ ಮತ್ತೆ ಮೈಶುಗರ್ ಆರಂಭ ಮಾಡಲು...
ಮಂಡ್ಯ : ನಾನು ಮಂಡ್ಯ ಬಿಟ್ಟು ಯಾವ ಕ್ಷೇತ್ರಕ್ಕೂ ಹೋಗುವುದಿಲ್ಲ. ನನಗೆ ರಾಜಕೀಯ ಅನಿವಾರ್ಯವಲ್ಲ, ಮಂಡ್ಯ, ಮಂಡ್ಯದ ಜನತೆಗಾಗಿ ನಾನು ರಾಜಕೀಯಕ್ಕೆ ಬಂದಿದ್ದೇನೆ ಎಂದು ಸಂಸದೆ ಸುಮಲತಾ...
ಮಂಡ್ಯ: ಅಪರಿಚಿತ ಮಹಿಳೆಯರಿಬ್ಬರ ಅರ್ಧ ಶವಗಳು ತುಂಡರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಜಿಲ್ಲೆಯ ಜನರನ್ನು ಆತಂಕಕ್ಕೆ ದೂಡಿದೆ. ಪಾಂಡವಪುರ ತಾಲೂಕಿನಲ್ಲಿ ಒಬ್ಬ ಮಹಿಳೆಯ ಅರ್ಧ ಶವ, ಶ್ರೀರಂಗಪಟ್ಟಣ ತಾಲೂಕಿ...
ಮಂಡ್ಯ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿ ವಿಶ್ವ ಹಿಂದೂ ಪರಿಷತ್ ಶನಿವಾರ ಆಂಜನೇಯ ಸ್ವಾಮಿ ಮೂಲ ಮಂದಿರ ಚಲೋಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಸೆಕ್ಷನ್...
ಮಂಡ್ಯ: ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ 5 ರೂ. ಡಾಕ್ಟರ್ ಸಿ.ಎಸ್.ಶಂಕರೇಗೌಡ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮೇ.23ರಂದು ಶಂಕರೇಗೌಡರಿಗೆ ಹೃದಯಾಘಾತವಾಗಿದ್ದ ಹಿನ್ನೆಲೆಯಲ್ಲಿ ಮೈಸೂರಿನ...
ವಿಶ್ವವಾಣಿ ವರದಿ ಪರಿಣಾಮ ಪತ್ರಿಕೆಯ ಸುದ್ದಿಯಿಂದ ಎಚ್ಚೆತ್ತ ಕೃಷಿ ಅಧಿಕಾರಿಗಳಿಂದ ಬೀಗ ಬೆರಕೆ ಗೊಬ್ಬರ ಪೂರೈಕೆ ಆರೋಪ ಮಂಡ್ಯ: ನಕಲಿ ಆರ್ಗ್ಯಾನಿಕ್ ರಸಗೊಬ್ಬರ ತಯಾರಿಕಾ ಕಾರ್ಖಾನೆಯನ್ನು ಸೀಜ್...