Monday, 25th November 2024

ಅಕ್ಟೋಬರ್ 31ರಿಂದ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅದಾನಿ ಪಾಲು

ಮಂಗಳೂರು: ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅದಾನಿ ತೆಕ್ಕೆಗೆ ಸೇರಿದೆ. ಅ.31ರಿಂದ ಇಡೀ ಏರ್ ಪೋರ್ಟ್ ಅದಾನಿ ಗ್ರೂಪ್ ಪಾಲಾ ಗಲಿದ್ದು, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಜೊತೆಗಿನ ಒಪ್ಪಂದ ಕೊನೆಗೊಳ್ಳಲಿದೆ. ಈ ಮೂಲಕ ಪ್ರಾಧಿಕಾರದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳೂ ಬೇರೆ ಬೇರೆ ವಿಮಾನ ನಿಲ್ದಾಣಗಳಿಗೆ ವರ್ಗಾವಣೆಯಾಗಿದ್ದಾರೆ. ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ‌ನಿಲ್ದಾಣ ಸಂಪೂರ್ಣವಾಗಿ ಅದಾನಿ ಕೈ ಪಾಲಾಗುವ ದಿನಕ್ಕೆ ಕ್ಷಣಗಣನೆ ಆರಂಭವಾಗಿದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ಆದಾನಿ ಜಂಟಿ ಆಡಳಿತದ ಅವಧಿ ಅ.31ರಂದು ಕೊನೆಯಾಗ […]

ಮುಂದೆ ಓದಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಳಕೆದಾರರ ಶುಲ್ಕ ಹೆಚ್ಚಳ

ಮಂಗಳೂರು: ಅದಾನಿ ಒಡೆತನದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಏಪ್ರಿಲ್ ನಿಂದ ಪ್ರಯಾಣಿಸುವವರು ಹೆಚ್ಚಿನ ಬೆಲೆ ತೆರಬೇಕಾಗಿದೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾರ್ಚ್ 2026ರ ವರೆಗೆ...

ಮುಂದೆ ಓದಿ