Sunday, 13th October 2024

ಪಾಕ್ ಪರ ಘೋಷಣೆ: ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಯುವ ಮೋರ್ಚಾ ಮುತ್ತಿಗೆ

ಮಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಗೆದ್ದು ಬೀಗಿದ ಕಾಂಗ್ರೆಸ್​ ಸದಸ್ಯ ನಾಸೀರ್ ಹುಸೇನ್ ಬೆಂಬಲಿಗರು ಗೆಲುವಿನ ಸಂಭ್ರಮದ ನಡುವೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರೋ ಆರೋಪಗಳು ಕೇಳಿ ಬಂದಿದೆ. ಈ ಘಟನೆ ಸದ್ಯ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಘಟನೆ ಸಂಬಂಧ ಮಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಆಕ್ರೋಶ ಹೊರ ಹಾಕಿದ್ದು ಕಾಂಗ್ರೆಸ್ ಕಚೇರಿ ಮುತ್ತಿಗೆಗೆ ಯತ್ನಿಸಿದ್ದಾರೆ. ಸದ್ಯ ಕೆಲ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದ್ದು ಸ್ಥಳದಲ್ಲಿ ಗಲಾಟೆ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ […]

ಮುಂದೆ ಓದಿ