Wednesday, 11th December 2024

ಕರ್ತವ್ಯನಿರತ ಮಹಿಳಾ ಪೇದೆ ಆತ್ಮಹತ್ಯೆಗೆ ಯತ್ನ

ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರದ ಗೇಟ್‌ನಲ್ಲಿ ಕರ್ತವ್ಯನಿರತ ಮಹಿಳಾ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಮಹಿಳಾ ಪೇದೆಯಾಗಿ ಕರ್ತವ್ಯ ನಿಭಾಯಿಸುತ್ತಿದ್ದ ಜ್ಯೋತಿ ಭಾಯಿ ಸಿಂಗ್‌ ಪರ್ಮರ್‌ (33) ನವಮಂಗಳೂರು ಬಂದರು ಪ್ರಾಧಿಕಾರದ ಗೇಟ್‌ನಲ್ಲಿ ಕರ್ತವ್ಯನಿರತರಾಗಿದ್ದಾಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿದ್ದಾರೆ. ಜ್ಯೋತಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಬರೆದಿರುವ ಡೆತ್‌ ನೋಟ್ ಪತ್ತೆಯಾಗಿದೆ. ಇವರ ಪತಿ ಓಂಬೀರ್ ಸಿಂಗ್ ಎಂ ಆರ್‌ […]

ಮುಂದೆ ಓದಿ

ನಟೋರಿಯಸ್ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್

ಮಂಗಳೂರು : ನಗರದಲ್ಲಿ ಭಾನುವಾರ ಬೆಳಗ್ಗೆ ಗುಂಡಿನ ಸದ್ದು ಕೇಳಿದ್ದು, ನಗರದ ಅಸೈಗೋಳಿ ಬಳಿ ಪೊಲೀಸರು ನಟೋರಿ ಯಸ್ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ಮಾಡಿರುವ ಘಟನೆ...

ಮುಂದೆ ಓದಿ

ರೌಡಿ ಶೀಟರ್ ರಾಜಾ ಕೊಲೆ ಪ್ರಕರಣ: ದಾಳಿ, ಪ್ರತಿದಾಳಿ

ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ರಾಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವ ವೇಳೆಯಲ್ಲಿ ಆರೋಪಿಗಳು ಪೊಲೀಸರ ಮೇಲೆ...

ಮುಂದೆ ಓದಿ

ಪಣಂಬೂರು ಬೀಚ್’ನಲ್ಲಿ ಮುಳುಗಿ ಇಬ್ಬರ ಸಾವು

ಮಂಗಳೂರು: ಪಣಂಬೂರು ಬೀಚ್ ನಲ್ಲಿ ಸೋಮವಾರ ಸಮುದ್ರದಲ್ಲಿ ಈಜಾಟ ವಾಡುತ್ತಿದ್ದ ವೇಳೆ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು ಮೈಸೂರು ಜಯನಗರ ನಿವಾಸಿಗಳಾದ ದಿವಾಕರ ಆರಾಧ್ಯ(45) ಮತ್ತು...

ಮುಂದೆ ಓದಿ