Sunday, 24th September 2023

ನೆಟ್ಟಾರು ಪತ್ನಿ ನೂತನಕುಮಾರಿ ಕರ್ತವ್ಯಕ್ಕೆ ಹಾಜರು

ಮಂಗಳೂರು: ಬಿಜೆಪಿ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಕರ್ತವ್ಯಕ್ಕೆ ಹಾಜರಾದರು. ಗುರುವಾರ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶಪತ್ರ ಸ್ವೀಕರಿಸಿದರು. ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ನೂತನಕುಮಾರಿ ಅವರಿಗೆ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ‘ಸಿ’ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು. ಆದರೆ, ಅವರು ಮಂಗಳೂರಿನಲ್ಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ವಿನಂತಿಸಿಕೊಂಡ ಕಾರಣ, ಅವರ […]

ಮುಂದೆ ಓದಿ

error: Content is protected !!