Wednesday, 11th December 2024

ಮ್ಯಾನ್ ಹಟನ್ ಸ್ಕ್ವೇರ್‌ ಮಹಾತ್ಮ ಗಾಂಧಿ ಪ್ರತಿಮೆಗೆ ಹಾನಿ

ನ್ಯೂಯಾರ್ಕ್: ಮ್ಯಾನ್ ಹಟನ್ ಸ್ಕ್ವೇರ್‌ನಲ್ಲಿರುವ ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಅಳೆತ್ತರದ ಪ್ರತಿಮೆಯನ್ನು ವಿರೂಪಗೊಳಿಸಿದ ಘಟನೆ ವರದಿಯಾಗಿದೆ. ಘಟನೆಗೆ ಬೇಸರ ವ್ಯಕ್ತಪಡಿಸಿರುವ ಭಾರತೀಯ ರಾಯ ಭಾರ ಕಚೇರಿ, ಸೂಕ್ತ ತನಿಖೆಗೆ ಆಗ್ರಹಿಸಿದೆ. ಸುಮಾರು 9 ಅಡಿ ಎತ್ತರ ಕಂಚಿನ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವ ಘಟನೆ ಅತ್ಯಂತ ಖೇದಕರ, ಈ ಘಟನೆಯನ್ನು ರಾಯಭಾರ ಕಚೇರಿ ತೀವ್ರವಾಗಿ ಖಂಡಿಸುತ್ತದೆ. 1986ರ ಅಕ್ಟೋಬರ್ 2ರಂದು ಗಾಂಧೀಜಿಯವರ 117ನೇ ಹುಟ್ಟುಹಬ್ಬದ ಅಂಗವಾಗಿ ಗಾಂಧಿ ಅಂತಾರಾಷ್ಟ್ರೀಯ ಸ್ಮರಣಾ ಸಂಸ್ಥೆ ಈ ಪ್ರತಿಮೆಯನ್ನು ಸ್ಥಾಪಿಸಲು […]

ಮುಂದೆ ಓದಿ