Tuesday, 27th July 2021

ಮಾಜಿ ಸಿಎಂ ಕುಮಾರಸ್ವಾಮಿ ಡಿಸ್ಚಾರ್ಜ್‌

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಕರೋನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಏಪ್ರಿಲ್ 17ರಂದು ಕರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಹೀಗಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ಸಿಗದ ಕಾರಣ, ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಟ್ವೀಟ್ ನಲ್ಲಿ ಮಾಹಿತಿ ನೀಡಿರುವ ಅವರು, ನಿಮ್ಮೆಲ್ಲರ ಪ್ರೀತಿ, ಅಕ್ಕರೆ, ಪ್ರಾರ್ಥನೆಯ ಫಲವಾಗಿ ನಾನು ಶನಿವಾರ ಕರೋನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಕಾಳಜಿಗೆ ನನ್ನ ಪ್ರಣಾಮಗಳು […]

ಮುಂದೆ ಓದಿ

ಸಿಎಂ ಬಿಎಸ್’ವೈ, ಮೊಮ್ಮಗಳು ಸೌಂದರ್ಯ ಡಿಸ್ಚಾರ್ಜ್

ಬೆಂಗಳೂರು : ಕರೋನಾ ಸೋಂಕಿನಿಂದ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಗುರುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ...

ಮುಂದೆ ಓದಿ

ಸೋಂಕು ದೃಢ: ಮಣಿಪಾಲ ಆಸ್ಪತ್ರೆಯಲ್ಲಿ ಸಿಎಂ ಬಿಎಸ್’ವೈಗೆ ಚಿಕಿತ್ಸೆ

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶುಕ್ರವಾರ ಕರೋನಾ ಸೋಂಕು ದೃಢಪಟ್ಟಿದೆ. ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರಿಗೆ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ....

ಮುಂದೆ ಓದಿ

ಬಿ.ಎಸ್.ಯಡಿಯೂರಪ್ಪನವರಿಗೆ ಕೋವಿಡ್ ಪಾಸಿಟಿವ್, ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಟ್ಟೆ ನೋವು ಎಂದು ಬಂದಿದ್ದರು. ಸ್ಕ್ಯಾನಿಂಗ್ ಮಾಡಲಾಗಿದೆ. ಎಲ್ಲವೂ ನಾರ್ಮಲ್ ಇದೆ....

ಮುಂದೆ ಓದಿ