Saturday, 27th July 2024

ಮಣಿಪುರದಲ್ಲಿ 20 ವರ್ಷಗಳ ಬಳಿಕ ಹಿಂದಿ ಸಿನಿಮಾ ಪ್ರದರ್ಶನ

ಇಂಫಾಲ: ಮಣಿಪುರದಲ್ಲಿ ಸುಮಾರು 20 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಹಿಂದಿ ಸಿನಿಮಾ ಪ್ರದರ್ಶಿಸಲಾಗುತ್ತಿದೆ. ಸ್ವಾತಂತ್ರ್ಯ ದಿನದ ಅಂಗವಾಗಿ ಮಂಗಳವಾರ ಹಿಂದಿ ಸಿನಿಮಾ ಪ್ರದರ್ಶಿಸಲು ಬುಡಕಟ್ಟು ಸಂಘಟನೆಯ ‘ಹಮರ್‌ ವಿದ್ಯಾರ್ಥಿಗಳ ಸಂಘ’ವು ನಿರ್ಧರಿಸಿದೆ. ಚುರಚಂದಪುರ ಜಿಲ್ಲೆಯ ರೆಂಗಕೈ (ಲಮ್ಕಾ)ದಲ್ಲಿ ಸಿನಿಮಾ ಪ್ರದರ್ಶನ ಆಯೋಜಿಸಲಾಗಿದೆ. ‘ದಶಕಗಳಿಂದ ಬುಡಕಟ್ಟು ಜನಾಂಗದವರನ್ನು ಅಧೀನದಲ್ಲಿರಿಸಿಕೊಂಡ ಭಯೋ ತ್ಪಾದಕ ಗುಂಪುಗಳಿಗೆ ನಮ್ಮ ಧಿಕ್ಕಾರ ಮತ್ತು ವಿರೋಧ ತೋರಿಸುವ ಸಂದರ್ಭವಿದು. ಸ್ವಾತಂತ್ರ್ಯ ಮತ್ತು ನ್ಯಾಯಕ್ಕಾಗಿ ನಮ್ಮ ಹೋರಾಟವನ್ನು ಮುಂದುವರೆಸುವ ಪ್ರತಿಜ್ಞೆ ಯನ್ನು ತೆಗೆದುಕೊಳ್ಳುವುದರಲ್ಲಿ ನಮ್ಮೊಂದಿಗೆ […]

ಮುಂದೆ ಓದಿ

ಕಾಂಗ್ವೈ, ಫೌಗಕ್ಚಾವೊ ಪ್ರದೇಶದಲ್ಲಿ ಘರ್ಷಣೆ: ಹದಿನೇಳು ಜನರಿಗೆ ಗಾಯ

ಇಂಫಾಲ: ಮಣಿಪುರದಲ್ಲಿ ಕೆಲವು ತಿಂಗಳಿಂದ ಕೋಮುಗಲಭೆ ಉಂಟಾಗಿದ್ದು, ಇದೀಗಾ ಮಣಿಪುರದ ಬಿಷ್ಣುಪುರ ಜಿಲ್ಲೆಯ ಕಾಂಗ್ವೈ ಮತ್ತು ಫೌಗಕ್ಚಾವೊ ಪ್ರದೇಶದಲ್ಲಿ ಗುರುವಾರ ಮತ್ತೊಂದು ಘರ್ಷಣೆ ಸಂಭವಿ ಸಿದೆ. ಈ...

ಮುಂದೆ ಓದಿ

ಎರಡು ಸಮುದಾಯಗಳ ನಡುವೆ ಮತ್ತೆ ಗುಂಡಿನ ಚಕಮಕಿ

ಇಂಫಾಲ: ಜನಾಂಗೀಯ ಸಂಘರ್ಷಕ್ಕೆ ಬೆಂದು ಹೋಗಿರುವ ಮಣಿಪುರದಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಕೇಳಿ ಬಂದಿದೆ. ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಮೊಯಿರಾಂಗ್‌ನಲ್ಲಿ ಎರಡು ಸಮುದಾಯಗಳ ನಡುವೆ ಮತ್ತೆ ಗುಂಡಿನ...

ಮುಂದೆ ಓದಿ

ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ: 6 ಮಂದಿ ಬಂಧನ

ಇಂಫಾಲ: ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆಗೊಳಿಸಿ ಎಳೆದೊಯ್ದು ಮೆರವಣಿಗೆ ಮಾಡಿದ ಅಮಾನವೀಯ ಪ್ರಕರಣ ಜಾಲಾಡುತ್ತಿರುವ ಪೊಲೀಸರು ಓರ್ವ ಬಾಲಾಪರಾಧಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಇದರಿಂದ ಕೇಸ್​ನಲ್ಲಿ ಈವರೆಗೂ 6...

ಮುಂದೆ ಓದಿ

‘ಬೇಟಿ ಬಚಾವೋ’ ಘೋಷಣೆ ‘ಬೇಟಿ ಜಲಾವೋ’ ಎಂದಾಗಿದೆ: ಮಮತಾ ಬ್ಯಾನರ್ಜಿ

ಇಂಫಾಲ್: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿಯ ‘ಬೇಟಿ ಬಚಾವೋ’ ಘೋಷಣೆ ಈಗ ‘ಬೇಟಿ ಜಲಾವೋ’ ಆಗಿ ಬದಲಾಗಿದೆ ಎಂದು ಹೇಳಿದರು. ಮಣಿಪುರದಲ್ಲಿ ಹಿಂಸಾಚಾರ, ಬಿಲ್ಕಿಸ್...

ಮುಂದೆ ಓದಿ

ಮಣಿಪುರಲ್ಲಿ ಇಂದಿನಿಂದ ಶಾಲೆಗಳು ಆರಂಭ

ಇಂಫಾಲ: ಹಿಂಸಾಚಾರ ಪೀಡಿದ ಮಣಿಪುರಲ್ಲಿ ಇಂದಿನಿಂದ ಶಾಲೆಗಳು ಆರಂಭವಾಗ ಲಿವೆ ಎಂದು ಮುಖ್ಯಮಂತ್ರಿ ಬಿರೇನ್‌ ಸಿಂಗ್‌ ತಿಳಿಸಿದ್ದಾರೆ. ಒಂದರಿಂದ ಎಂಟರವರೆಗಿನ ತರಗತಿಗಳು ಆರಂಭವಾಗಲಿವೆ ಎಂದು ತಿಳಿಸಿದ್ದಾರೆ. ‘ಸೂಕ್ಷ್ಮ...

ಮುಂದೆ ಓದಿ

ಮಣಿಪುರದಲ್ಲಿ ಉಗ್ರರು ನಿರ್ಮಿಸಿದ್ದ 12 ಬಂಕರ್‌ ಧ್ವಂಸ

ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಉಗ್ರರು ನಿರ್ಮಿಸಿದ್ದಾರೆ ಎನ್ನಲಾದ 12 ಬಂಕರ್‌ಗಳನ್ನು ಪೊಲೀಸರು ಮತ್ತು ಕೇಂದ್ರ ಭದ್ರತಾ ಪಡೆಗಳು ವಿವಿಧ ಜಿಲ್ಲೆಗಳಲ್ಲಿ ಧ್ವಂಸಗೊಳಿಸಿವೆ. ಮಣಿಪುರ ರಾಜ್ಯ ಪೊಲೀಸರು...

ಮುಂದೆ ಓದಿ

ಮಣಿಪುರ ಸಚಿವರ ಖಾಸಗಿ ಗೋಡೌನಿಗೆ ಬೆಂಕಿ ಹಚ್ಚಿ ಧ್ವಂಸ

ಇಂಫಾಲ್(ಮಣಿಪುರ): ಇಂಫಾಲ್ ಪೂರ್ವ ಜಿಲ್ಲೆಯ ಚಿಂಗಾರೆಲ್ನಲ್ಲಿ ಮಣಿಪುರ ಸಚಿವ ಎಲ್ ಸುಸಿಂದ್ರೋ ಅವರ ಖಾಸಗಿ ಗೋಡೌನಿಗೆ ದುಷ್ಕರ್ಮಿಗಳ ಗುಂಪೊಂದು ಶನಿವಾರ ಬೆಂಕಿ ಹಚ್ಚಿ ಧ್ವಂಸ ಮಾಡಿದೆ ಎಂದು...

ಮುಂದೆ ಓದಿ

ಮಣಿಪುರದಲ್ಲಿ ರಾಜ್ಯಪಾಲರ ನೇತೃತ್ವದಲ್ಲಿ ಶಾಂತಿ ಸಮಿತಿ ರಚನೆ

ನವದೆಹಲಿ: ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ವಿವಿಧ ಜನಾಂಗಗಳ ನಡುವೆ ಶಾಂತಿ ಸ್ಥಾಪನೆ ಪ್ರಕ್ರಿಯೆ ಸುಲಭಗೊಳಿಸಲು ಮತ್ತು ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಮಣಿಪುರ ರಾಜ್ಯಪಾಲರ ನೇತೃತ್ವದಲ್ಲಿ ಸಮಿತಿ...

ಮುಂದೆ ಓದಿ

ಕೇಂದ್ರ ಗೃಹ ಸಚಿವರ ನಿವಾಸದ ಮುಂದೆ ಕುಕಿ ಬುಡಕಟ್ಟಿನ ಮಹಿಳೆಯರ ಪ್ರತಿಭಟನೆ

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ತಡೆಯುವಂತೆ ಕೋರಿ ಭಿತ್ತಿಪತ್ರಗಳು ಹಾಗೂ ಮನವಿಗಳೊಂದಿಗೆ ರಾಜ್ಯದ ಕುಕಿ ಬುಡಕಟ್ಟಿನ ಮಹಿಳೆಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

ಮುಂದೆ ಓದಿ

error: Content is protected !!