ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ತಡೆಯುವಂತೆ ಕೋರಿ ಭಿತ್ತಿಪತ್ರಗಳು ಹಾಗೂ ಮನವಿಗಳೊಂದಿಗೆ ರಾಜ್ಯದ ಕುಕಿ ಬುಡಕಟ್ಟಿನ ಮಹಿಳೆಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು. “ಶಾಂತಿ ಮರು ಸ್ಥಾಪಿಸಲಾಗುವುದು ಎಂದು ಗೃಹ ಸಚಿವರು ಭರವಸೆ ನೀಡಿದ ಹೊರತಾಗಿಯೂ, ಮಣಿಪುರದಲ್ಲಿ ನಮ್ಮ ಸಮುದಾಯದ ಮೇಲೆ ದಾಳಿ ಗಳು ಮುಂದುವರಿದಿವೆ. ಗೃಹ ಸಚಿವರು ಹಾಗೂ ಪ್ರಧಾನಿ ನರೇಂದ್ರ ಮೋದಿ ಮಾತ್ರ ನಮಗೆ ಸಹಾಯ ಮಾಡಬಹುದು” ಎಂದು ಪ್ರತಿಭಟನಾಕಾರ ರೊಬ್ಬರು ತಿಳಿಸಿದರು. […]
ಮಣಿಪುರ: ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಹೆಚ್ಚಿನ ಗೊಂದಲವನ್ನು ತಡೆಗಟ್ಟಲು ಮಣಿಪುರ ಸರ್ಕಾರವು ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಜೂನ್ 10 ರವರೆಗೆ ವಿಸ್ತರಿಸಿದೆ. ಈ ನಿಷೇಧಾಜ್ಞೆಯನ್ನು ಮೇ...
ಇಂಫಾಲ: ಹಿಂಸಾತ್ಮಕ ಘಟನೆ ಮತ್ತು ನಾಗರಿಕರ ಮೇಲಿನ ದಾಳಿಗಳ ಪರಿಶೀಲಿಸಲು ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕನಿಷ್ಠ 33 ‘ಭಯೋತ್ಪಾದಕರು’ ಹತ್ಯೆ ಮಾಡಲಾಗಿದೆ ಎಂದು ಮಣಿಪುರ ಮುಖ್ಯ...
ಇಂಫಾಲ್: ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ಬುಧವಾರ ಕರ್ಫ್ಯೂ ಸಡಿಲಿಸಿದ್ದ ರಿಂದ, ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆ ಗಳಿಗೆ ಮುಗಿಬಿದ್ದರು. ನಗರದ ಪೆಟ್ರೋಲ್ ಪಂಪ್‌ಗಳ ಹೊರಗೆ...
ಇಂಫಾಲ್: ಮಣಿಪುರದಲ್ಲಿ ಭಾನುವಾರ ಕರ್ಫ್ಯೂ ಸಡಿಲಿಸಲಾಗಿದ್ದು, ಸೇನಾ ಡ್ರೋನ್ಗಳ ವೈಮಾನಿಕ ಕಾವಲು ಮತ್ತು ಹೆಲಿಕಾಪ್ಟರ್ಗಳ ಕಾವಲು ಅಡಿಯಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಗಲಭೆ ಪೀಡಿತ ಚುರಚಂದ್ಪುರ...
ಮಣಿಪುರ: ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ ಕಿರೀಟ 2023 ಅನ್ನು ರಾಜಸ್ಥಾನದ ʻನಂದಿನಿ ಗುಪ್ತಾʼ ಅಲಂಕ ರಿಸಿದ್ದಾರೆ. ಜೊತೆಗೆ ದೆಹಲಿಯ ಶ್ರೇಯಾ ಪೂಂಜಾ ಮೊದಲ ರನ್ನರ್ ಅಪ್...
ಮಣಿಪುರ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ ತಿಳಿಸಿದೆ....
ಉಖ್ರುಲ್ (ಮಣಿಪುರ): ಮಣಿಪುರದ ಉಖ್ರುಲ್‌ನಲ್ಲಿ ಶನಿವಾರ ಬೆಳಿಗ್ಗೆ 4.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ. ಶನಿವಾರ ಬೆಳಗ್ಗೆ 6.14ಕ್ಕೆ...
ಇಂಫಾಲ: ದೇಶದ ಗಡಿ ರಾಜ್ಯ ಮಣಿಪುರದಲ್ಲಿ ಅತ್ಯಧಿಕ ಮೊತ್ತದ ಬ್ರೌನ್‍ಶುಗರ್ ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಂದಾಜು 11 ಕೋಟಿ ರೂಪಾಯಿ ಮೌಲ್ಯದ ಎಂಟು...
ಗುವಾಹಟಿ: ಮಣಿಪುರದ ಗುಡ್ಡಗಾಡು ಜಿಲ್ಲೆಗಳಿಗೆ ಹೆಚ್ಚಿನ ಸ್ವಾಯತ್ತತೆಗೆ ಸಂಬಂಧಿಸಿದ ವಿವಾದಾತ್ಮಕ ಮಸೂದೆಗೆ ಎರಡು ತಿದ್ದುಪಡಿಗಳು ಈಶಾನ್ಯ ರಾಜ್ಯದಲ್ಲಿ ಭಾರೀ ಪ್ರತಿಭಟನೆಗೆ ಕಾರಣವಾಗಿದೆ. ರಾಜ್ಯದಲ್ಲಿ ಬುಡಕಟ್ಟು ವಿದ್ಯಾರ್ಥಿಗಳ ಸಂಘಟನೆಯು...