Friday, 20th September 2024

ಬಿಜೆಪಿಗೆ ಸೇರ್ಪಡೆಯಾದ ಮಣಿಪುರ ’ಕೈ’ ಮಾಜಿ ಅಧ್ಯಕ್ಷ ಗೋವಿಂದಾಸ್

ನವದೆಹಲಿ: ಮಣಿಪುರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಉಳಿದಿರುವ ಹೊತ್ತಿನಲ್ಲಿ ಮಣಿಪುರ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಗೋವಿಂದಾಸ್ ಕೊಂತೌಜಮ್ ಭಾನುವಾರ ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಂಡಿದ್ದಾರೆ. ಮಣಿಪುರ ಮುಖ್ಯಮಂತ್ರಿ ಎನ್.ಬಿರೆನ್ ಸಿಂಗ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಬಿಜೆಪಿ ಹಿರಿಯ ನಾಯಕ ಸಂಬಿತ್ ಪಾತ್ರ ಸಮ್ಮುಖದಲ್ಲಿ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಬಳಿಕ ದೆಹಲಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಣಿಪುರ ಸಿಎಂ ಎನ್.ಬಿರೆನ್ ಸಿಂಗ್, ಈಶಾನ್ಯ ಭಾರತದ ಏಳಿಗೆಗೆ ಪ್ರಧಾನಿ ಮೋದಿ ಕಾಳಜಿ ವಹಿಸಿದ್ದಾರೆ. ಇತ್ತೀಚೆಗೆ […]

ಮುಂದೆ ಓದಿ

ರಾಜ್ಯಾಧ್ಯಕ್ಷರ ರಾಜೀನಾಮೆ: ಮಣಿಪುರ ಕಾಂಗ್ರೆಸ್ ಗೆ ಬಿಗ್ ಶಾಕ್

ಮಣಿಪುರ : ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗೋವಿಂದದಾಸ್ ಕೊಂತೌಜಮ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಮಣಿಪುರ ಕಾಂಗ್ರೆಸ್ ಗೆ ಬಿಗ್...

ಮುಂದೆ ಓದಿ