Thursday, 19th September 2024

ಗೋವಾ, ಮಣಿಪುರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್ ಮೇಕರ್

ನವದೆಹಲಿ: ಪಂಚರಾಜ್ಯ ಚುನಾವಣೆಯ ಮತ ಎಣಿಕೆ ಗುರುವಾರ ಆರಂಭಗೊಂಡಿದ್ದು, ಫಲಿತಾಂಶದ ಪ್ರಕಾರ ಗೋವಾ, ಮಣಿಪುರದಲ್ಲಿ ಭಾರತೀಯ ಜನತಾ ಪಕ್ಷ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪಕ್ಷ ದ್ವಿತೀಯ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಗೋವಾದ ಎಲ್ಲಾ 40 ವಿಧಾನಸಭಾ ಕ್ಷೇತ್ರಗಳಿಗೆ ಫೆ.14ರಂದು ಒಂದೇ ಹಂತದಲ್ಲಿ ಮತ ದಾನ ನಡೆದಿತ್ತು. ಮಣಿಪುರದಲ್ಲಿ ಫೆಬ್ರುವರಿ 28 ಮತ್ತು ಮಾರ್ಚ್ 05ರಂದು ಮತದಾನ ನಡೆದಿತ್ತು. ಮಣಿಪುರದಲ್ಲಿ ಭಾರತೀಯ ಜನತಾ ಪಕ್ಷ 25 ಸ್ಥಾನಗಳಲ್ಲಿ ಹಾಗೂ ಕಾಂಗ್ರೆಸ್ ಪಕ್ಷ 12 ಸ್ಥಾನಗಳಲ್ಲಿ ಮುನ್ನಡೆ ಇತರರು 23 ಸ್ಥಾನ […]

ಮುಂದೆ ಓದಿ

ಮಣಿಪುರ ಚುನಾವಣೆ: ಶೇ.8.94ರಷ್ಟು ಮತದಾನ

ಇಂಫಾಲ್: ಮಣಿಪುರದ 38 ಕ್ಷೇತ್ರಗಳಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯ ಮೊದಲ ಹಂತದಲ್ಲಿ ಬೆಳಗ್ಗೆ 9.30ರ ಹೊತ್ತಿಗೆ ಶೇಕಡಾ 8.94ರಷ್ಟು ಮತದಾನವಾಗಿದೆ. ಒಟ್ಟು 173 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದು ಅವರಲ್ಲಿ...

ಮುಂದೆ ಓದಿ

ಮಣಿಪುರ: ನಾಳೆ ಮತದಾನ, ಇಂದು ಬಾಂಬ್ ಸ್ಫೋಟಕ್ಕೆ ಇಬ್ಬರು ಬಲಿ

ಇಂಫಾಲ: ಮಣಿಪುರದಲ್ಲಿ ವಿಧಾನಸಭೆ ಚುನಾವಣೆಗೆ ಒಂದು ದಿನ ಮುನ್ನ ಚುರಾಚಂದ್‌ಪುರದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದು, ಐವರಿಗೆ ಗಾಯಗಳಾಗಿವೆ. ಮಣಿಪುರ ವಿಧಾನಸಭಾ ಚುನಾ ವಣೆಯ...

ಮುಂದೆ ಓದಿ

ಮಣಿಪುರ ಬಿಜೆಪಿಯಲ್ಲಿ ತೀವ್ರ ಅಸಮಾಧಾನ: ಕಚೇರಿ ಲೂಟಿ

ಮಣಿಪುರ: ವಿಧಾನಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ವಿಷಯವಾಗಿ ಬಿಜೆಪಿಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಪಕ್ಷದ ಕಚೇರಿಯನ್ನು ಲೂಟಿ ಮಾಡಿದ್ದಾರೆ. ಅಸಮಾಧಾನಗೊಂಡ ಬಿಜೆಪಿ ಕಾರ್ಯಕರ್ತರು...

ಮುಂದೆ ಓದಿ