Friday, 20th September 2024

ಮಣಿಪುರದಲ್ಲಿ ಉಗ್ರರ ಅಟ್ಟಹಾಸಕ್ಕೆ ಮೂವರ ದುರ್ಮರಣ

ಇಂಫಾಲ್: ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ತಂದೆ-ಮಗ ಸೇರಿದಂತೆ ಮೂವರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಜಿಲ್ಲೆಯ ಕ್ವಾಕ್ಟಾದಲ್ಲಿ ಮೂವರು ಮಲಗಿದ್ದಾಗ ಗುಂಡೇಟಿನಿಂದ ಹೊಡೆದು ಕತ್ತಿಯಿಂದ ಕೊಚ್ಚಿ ಹತ್ಯೆಗೈದಿದ್ದಾರೆ. ದುಷ್ಕರ್ಮಿಗಳು ಚುರಾಚಂದ್‌ಪುರದಿಂದ ಬಂದವರು ಎಂಬ ಮಾಹಿತಿ ಸಿಕ್ಕಿದೆ. ಮೃತಪಟ್ಟ ಮೂವರು ಪರಿಹಾರ ಶಿಬಿರದಲ್ಲಿ ಇರುತ್ತಿದ್ದರು. ಜಿಲ್ಲೆ ಮತ್ತು ಇಡೀ ರಾಜ್ಯದಲ್ಲಿ ಪರಿಸ್ಥಿತಿ ಸ್ವಲ್ಪ ಶಾಂತವಾಗಿದೆ ಎಂದು ತಿಳಿದ ನಂತರ ಕ್ವಾಕ್ಟಾದಲ್ಲಿನ ತಮ್ಮ ನಿವಾಸಗಳಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಘಟನೆಯ ನಂತರ ಕ್ವಾಕ್ಟಾದಲ್ಲಿ ಪರಿಸ್ಥಿತಿ ಬಿಗಡಾಯಿಸಿದ್ದು, […]

ಮುಂದೆ ಓದಿ

ಮಣಿಪುರ ಪ್ರಕರಣ: ಲೋಕಸಭೆ ಕಲಾಪ ಮುಂದೂಡಿಕೆ

ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿ ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆ ಮುಂದುವರಿದಿದ್ದು, ಲೋಕಸಭೆ ಕಲಾ ಪಕ್ಕೆ ಗುರುವಾರವೂ ಅಡ್ಡಿಯುಂಟಾಯಿತು. ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. ಕಲಾಪಕ್ಕೆ ಉಂಟಾಗು...

ಮುಂದೆ ಓದಿ

ಲೋಕಸಭೆಯಲ್ಲಿ ಗದ್ದಲ, ಪ್ರತಿಭಟನೆ: ಕಲಾಪ ಮುಂದೂಡಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಮಣಿಪುರದಲ್ಲಿನ ಜನಾಂ ಗೀಯ ಹಿಂಸಾಚಾರ ಕುರಿತ ಚರ್ಚೆಗೆ ಗುರುವಾರ ವಿಪಕ್ಷಗಳು ಲೋಕಸಭೆಯಲ್ಲಿ ಗದ್ದಲ, ಪ್ರತಿಭಟನೆ ಮುಂದುವರೆಸಿದರಿಂದ ಕಲಾಪವನ್ನು ಮಧ್ಯಾಹ್ನ...

ಮುಂದೆ ಓದಿ

ಮಣಿಪುರ ಸ್ಥಿತಿಗತಿ: ವಿಪಕ್ಷಗಳಿಗೆ ಸ್ಮೃತಿ ಇರಾನಿ ತಿರುಗೇಟು

ನವದೆಹಲಿ: ವಿಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ಕುರಿತು ಚರ್ಚಿಸಲು ನಿಮಗೆ ಯಾವಾಗ ಧೈರ್ಯ ಬರುತ್ತದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಪ್ರಶ್ನಿಸಿದ್ದಾರೆ. ಮಣಿಪುರ ಸ್ಥಿತಿಗತಿ...

ಮುಂದೆ ಓದಿ

ಮಣಿಪುರ ಹಿಂಸಾಚಾರ: ಸ್ವಾತಂತ್ರ್ಯ ಹೋರಾಟಗಾರರ ವೃದ್ಧ ಪತ್ನಿ ಸಜೀವ ದಹನ

ಇಂಫಾಲ: ಮಣಿಪುರ ಹಿಂಸಾಚಾರದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ವೃದ್ಧ ಪತ್ನಿ ಯನ್ನು ಸಜೀವ ದಹನ ಮಾಡಿದ ಧಾರುಣ ಘಟನೆ ಕೂಡ ಬೆಳಕಿಗೆ ಬಂದಿದೆ. ಗುಂಪೊಂದು ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಪತ್ನಿಯನ್ನು...

ಮುಂದೆ ಓದಿ

ಬೆತ್ತಲೆ ಮೆರವಣಿಗೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಇಂಫಾಲ್: ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲು ಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು...

ಮುಂದೆ ಓದಿ

ಬೆತ್ತಲೆ ಮೆರವಣಿಗೆ ವಿಡಿಯೊ ಶೇರ್ ಮಾಡದಂತೆ ಕೇಂದ್ರ ಸರ್ಕಾರ ಆದೇಶ

ಗುವಾಹಟಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೊವನ್ನು ಶೇರ್ ಮಾಡದಂತೆ ಟ್ವಿಟರ್ ಸೇರಿದಂತೆ ಇತರೆ ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶಿಸಿದೆ. ಈ ಸಂಬಂಧ ಸರ್ಕಾರಿ...

ಮುಂದೆ ಓದಿ

ಮಣಿಪುರ: ಶಾಲೆ ಹೊರಗೆ ದುಷ್ಕರ್ಮಿಗಳಿಂದ ಮಹಿಳೆಯ ಹತ್ಯೆ

ಮಣಿಪುರ: ಜನಾಂಗೀಯ ಘರ್ಷಣೆಗಳ ಮಧ್ಯೆ ಇಂಫಾಲ್ ಪಶ್ಚಿಮ ಜಿಲ್ಲೆಯ ಶಾಲೆ ಯೊಂದರ ಹೊರಗೆ ಅಪರಿಚಿತ ದುಷ್ಕರ್ಮಿ ಗಳು ಮಹಿಳೆಯೊಬ್ಬರನ್ನು ಗುಂಡಿಕ್ಕಿ ಕೊಂದಿದ್ದಾರೆ. ಶಾಲೆಗಳು ಪುನರಾರಂಭಗೊಂಡ ಕೇವಲ ಒಂದು...

ಮುಂದೆ ಓದಿ

ಎಸ್​ಟಿ ಮೀಸಲಾತಿ ವಿಚಾರ: ಮಣಿಪುರದಲ್ಲಿ ಹಿಂಸಾಚಾರ, ಕರ್ಫ್ಯೂ

ನವದೆಹಲಿ : ಮಣಿಪುರದಲ್ಲಿ ಎಸ್​ಟಿ ಮೀಸಲಾತಿ ವಿಚಾರವಾಗಿ ಹಿಂಸಾಚಾರ ಭುಗಿಲೆ ದಿದ್ದು, ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ ಇಂಟರ್​ನೆಟ್ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ಹಿಂಸಾಚಾರ ಭುಗಿಲೆದ ಬೆನ್ನಲ್ಲೆ ಸೇನೆಯು...

ಮುಂದೆ ಓದಿ