Saturday, 23rd November 2024

ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್‌ ರಾಜೀನಾಮೆ ನೀಡಲ್ಲ…!

ಇಂಫಾಲ: ಮಣಿಪುರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಕೊನೆಗೊಳ್ಳದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್‌ ಶುಕ್ರವಾರ ರಾಜೀನಾಮೆ ಸಲ್ಲಿಸುತ್ತಿಲ್ಲ ಎಂದು ಹೇಳಲಾಗಿದೆ. ಬಿರೇನ್ ಸಿಂಗ್ ಮತ್ತು ರಾಜ್ಯಪಾಲೆ ಅನುಸೂಯಾ ಉಯ್ಕೆ ಭೇಟಿಗೆ ಸಮಯ ನಿಗದಿ ಯಾಗಿತ್ತು. ಆ ಸಂದರ್ಭದಲ್ಲೇ ರಾಜೀನಾಮೆ ಪತ್ರ ಸಲ್ಲಿಕೆಯಾಗಬಹುದು ಎಂದು ಮೂಲಗಳು ಹೇಳಿದ್ದವು. ಹೇಳಿವೆ. ಹಿಂಸಾಚಾರ ನಿಯಂತ್ರಿಸುವಲ್ಲಿ ಬಿರೇನ್‌ ವಿಫಲರಾಗಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರವಾಗಿ ಮೈತೇಯಿ ಮತ್ತು ಕುಕಿ ಸಮುದಾಯದ ನಡುವೆ ಹಿಂಸಾಚಾರ ನಡೆಯುತ್ತಿದೆ. ಇದುವರೆಗೆ […]

ಮುಂದೆ ಓದಿ

ಮಣಿಪುರದಲ್ಲಿ ಹಿಂಸಾಚಾರ: ಜೂ.24 ರಂದು ಸರ್ವಪಕ್ಷ ಸಭೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಜೂ.24 ರಂದು ರಾಜ್ಯದ ಪರಿಸ್ಥಿತಿ ಕುರಿತು ಚರ್ಚಿಸಲು ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಸುಮಾರು...

ಮುಂದೆ ಓದಿ

ಮಣಿಪುರ ಹಿಂಸಾಚಾರ: ಮಹಿಳೆ ಸೇರಿ 9 ಮಂದಿ ಸಾವು, 15 ಮಂದಿಗೆ ಗಾಯ

ಗುವಾಹಟಿ: ಮಣಿಪುರ ಹಿಂಸಾಚಾರದಿಂದ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮಂಗಳವಾರ ರಾತ್ರಿ ಮತ್ತೆ ಹಿಂಸಾಚಾರ ನಡೆದಿದೆ. ತಡರಾತ್ರಿ ಚರ್ಚ್‌ನಲ್ಲಿ ಕೆಲ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ಓರ್ವ...

ಮುಂದೆ ಓದಿ

ಜೂ.15 ರವರೆಗೆ ಮಣಿಪುರದಲ್ಲಿ ಅಂತರ್ಜಾಲ ನಿಷೇಧ ವಿಸ್ತರಣೆ

ಮಣಿಪುರ: ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಮಣಿಪುರ ಸರ್ಕಾರ ಜೂನ್ 15 ರವರೆಗೆ ವಿಸ್ತರಿಸಿದೆ. “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆಯಿರುವ ಕಾರಣ ಸಾಮಾಜಿಕ ಜಾಲತಾಣಗಳ ಮೂಲಕ...

ಮುಂದೆ ಓದಿ

ಮಣಿಪುರದಲ್ಲಿ ಹಿಂಸಾಚಾರ: ಐವರ ಸಾವು

ಗುವಾಹಟಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿಗೂ ಮುನ್ನ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಹಿಂಸಾಚಾರದಲ್ಲಿ ಐವರು ಜನರು ಸಾವನ್ನಪ್ಪಿದ್ದಾರೆಂದು ಸೋಮವಾರ ತಿಳಿದುಬಂದಿದೆ. ಕಕ್ಚಿಂಗ್ ಜಿಲ್ಲೆಯ...

ಮುಂದೆ ಓದಿ

ಭೂ ಕುಸಿತ: ಮೃತರ ಸಂಖ್ಯೆ 24ಕ್ಕೆ ಏರಿಕೆ

ಇಂಫಾಲ್: ಮಣಿಪುರದ ನೋನೆ ಜಿಲ್ಲೆಯ ಟುಫುಲ್ ಯಾರ್ಡ್ ನ ರೈಲ್ವೆ ಕಾಮಗಾರಿ ಸ್ಥಳದಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ  ಮೃತರ ಸಂಖ್ಯೆ ಶನಿವಾರ 24ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 18...

ಮುಂದೆ ಓದಿ

ಮಣಿಪುರದಲ್ಲಿ ಭೂಕುಸಿತ: ಮೃತರ ಸಂಖ್ಯೆ 14ಕ್ಕೆ ಏರಿಕೆ

ನೋನಿ: ಮಣಿಪುರದಲ್ಲಿ ಉಂಟಾಗಿರುವ ಭೀಕರ ಭೂಕುಸಿತದಲ್ಲಿ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಸ್ಥಳೀಯ ಆಡಳಿತದ ಪ್ರಕಾರ, ಗ್ರಾಮಸ್ಥರು, ಸೇನೆ ಮತ್ತು ರೈಲ್ವೆ ಸಿಬ್ಬಂದಿ ಸೇರಿದಂತೆ ಸುಮಾರು 60...

ಮುಂದೆ ಓದಿ

ಮಣಿಪುರ ಚುನಾವಣೆ: ಶೇ.8.94ರಷ್ಟು ಮತದಾನ

ಇಂಫಾಲ್: ಮಣಿಪುರದ 38 ಕ್ಷೇತ್ರಗಳಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯ ಮೊದಲ ಹಂತದಲ್ಲಿ ಬೆಳಗ್ಗೆ 9.30ರ ಹೊತ್ತಿಗೆ ಶೇಕಡಾ 8.94ರಷ್ಟು ಮತದಾನವಾಗಿದೆ. ಒಟ್ಟು 173 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದು ಅವರಲ್ಲಿ...

ಮುಂದೆ ಓದಿ

ಬಾಂಬ್ ಸ್ಫೋಟ: ಇಬ್ಬರು ಐಟಿಬಿಟಿ ಸಿಬ್ಬಂದಿಗೆ ಗಾಯ

ಇಂಫಾಲ : ಮಣಿಪುರದ ಕಾಕ್ಚಿಂಗ್ ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡು ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಐಟಿಬಿಟಿ ಸಿಬ್ಬಂದಿ ಗಾಯಗೊಂಡಿ ದ್ದಾರೆ. ರಾಜ್ಯ ರಾಜಧಾನಿ ಇಂಫಾಲದಿಂದ ಸುಮಾರು 60 ಕಿ.ಮೀಗಳಷ್ಟು...

ಮುಂದೆ ಓದಿ