Sunday, 5th January 2025

ಲೂಟಿ ಮಾಡಿದ 1,195 ಶಸ್ತ್ರಾಸ್ತ್ರಗಳ ವಶ: ಮಣಿಪುರ ಪೊಲೀಸರು

ಇಂಫಾಲ: ರಾಜ್ಯದ ವಿವಿಧ ಭಾಗಗಳಿಂದ ಇದುವರೆಗೆ 1,195 ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ವಶಪಡಿಸಿ ಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ. ಕಣಿವೆ ಜಿಲ್ಲೆಗಳಿಂದ 1,057 ಶಸ್ತ್ರಾಸ್ತ್ರಗಳು ಮತ್ತು ಗುಡ್ಡಗಾಡು ಜಿಲ್ಲೆಗಳಿಂದ 138 ಶಸ್ತ್ರಾಸ್ತ್ರಗಳನ್ನು ವಶಪಡಿಸಿ ಕೊಳ್ಳಲಾಗಿದೆ. ಅಲ್ಲದೆ, ಸಾವಿರಾರು ಮದ್ದುಗುಂಡು ಗಳನ್ನು ಸಹ ವಶಪಡಿಸಿಕೊಳ್ಳಲಾಗಿದ್ದು, ಕಣಿವೆ ಜಿಲ್ಲೆಗಳಿಂದಲೇ ಅಧಿಕ ಎಂದು ಹೇಳಿಕೆಯಲ್ಲಿ ತಿಳಿಸಿದೆ. ಲೂಟಿಯಾದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲು ಭದ್ರತಾ ಪಡೆಗಳು ಗುಡ್ಡಗಾಡು ಮತ್ತು ಕಣಿವೆ ಪ್ರದೇಶಗಳಲ್ಲಿ ನಿರಂತರವಾಗಿ ದಾಳಿ ನಡೆಸುತ್ತಿವೆ. ಭದ್ರತಾ ಪಡೆಗಳಿಂದ ಶಸ್ತ್ರಾಸ್ತ್ರಗಳನ್ನು […]

ಮುಂದೆ ಓದಿ