Sunday, 15th December 2024

ಕ್ರಿಕೆಟಿಗ ಮನೀಷ್​ ಪಾಂಡೆ ದಾಂಪತ್ಯದಲ್ಲಿ ಬಿರುಕು

ಬೆಂಗಳೂರು: ಟೀಮ್​ ಇಂಡಿಯಾ, ಕರ್ನಾಟಕ ಮೂಲದ ಕ್ರಿಕೆಟಿಗ ಮನೀಷ್​ ಪಾಂಡೆ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚರ್ಚೆಗೆ ಕಾರಣವಾಗಿರುವುದು ದಂಪತಿಗಳ ಇನ್​ಸ್ಟಾಗ್ರಾಮ್​ ಖಾತೆಯ ಪೋಸ್ಟ್​. 2019ರಲ್ಲಿ ಕ್ರಿಕೆಟಿಗ ಮನೀಶ್ ಪಾಂಡೆ ಚಿತ್ರನಟಿ ಆಶ್ರಿತಾ ಶೆಟ್ಟಿ ಅವರ ಕೈ ಹಿಡಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಆಶ್ರಿತಾ ಶೆಟ್ಟಿ ಅವರು ಅರ್ಜುನ್ ಕಾಪಿಕಾಡ್ ಅಭಿನಯದ ‘ತೆಲಿಕೆದ ಬೊಳ್ಳಿ’ ತುಳು ಚಿತ್ರದ ಮೂಲಕ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದ್ದರು. ಇದೀಗ ಈ ಜೋಡಿ ಸದ್ಯದಲ್ಲೇ […]

ಮುಂದೆ ಓದಿ