Tuesday, 23rd April 2024

ಅಬಕಾರಿ ನೀತಿ ಪ್ರಕರಣ: ಸಿಸೋಡಿಯಾಗೆ 7 ದಿನ ಇಡಿ ವಶ

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯ 7 ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ. ಪ್ರಕರಣದಲ್ಲಿ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಎಎಪಿ ನಾಯಕ ಮಾಜಿ ಉಪಮುಖ್ಯಮಂತ್ರಿ ಸಿಸೋಡಿಯಾ ಅವರನ್ನು ಮಾ.17 ರವರೆಗೆ ಇಡಿ ವಶಕ್ಕೆ ನೀಡಿದೆ. ನ್ಯಾಯಾಂಗ ವಶದ ಅವಧಿ ಪೂರ್ಣಗೊಂಡ ಹಿನ್ನಲೆಯಲ್ಲಿ ಸಿಸೋಡಿಯಾ ಅವರನ್ನು ತಿಹಾರ್ ಜೈಲಿನಲ್ಲಿ ರೂಸ್ ಅವೆನ್ಯೂ ಕೋರ್ಟ್ ಗೆ ಮಧ್ಯಾಹ್ನ 2 ಗಂಟೆಗೆ ಹಾಜರುಪಡಿಸಲಾಯಿತು.

ಮುಂದೆ ಓದಿ

ಮನೀಶ್ ಸಿಸೋಡಿಯಾ ಎರಡನೇ ಸುತ್ತಿನ ವಿಚಾರಣೆ ಇಂದು

ನವದೆಹಲಿ: ಅಬಕಾರಿ ನೀತಿ ಅಕ್ರಮಗಳ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿ ತಿಹಾರ್ ಜೈಲಿನಲ್ಲಿರುವ ಎಎಪಿ ಮುಖಂಡ ಮನೀಶ್ ಸಿಸೋಡಿಯಾ ಅವರನ್ನು ಇಂದು ಇಡಿ ಅಧಿಕಾರಿಗಳು ಎರಡನೇ ಸುತ್ತಿನ...

ಮುಂದೆ ಓದಿ

ಇಂದು ಜಾರಿ ನಿರ್ದೇಶನಾಲಯದಿಂದ ಸಿಸೋಡಿಯಾ ವಿಚಾರಣೆ

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧಿತ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾ ಲಯವು ವಿಚಾರಣೆಗೆ ಒಳಪಡಿಸಿ ನಿಖರವಾದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಿದೆ....

ಮುಂದೆ ಓದಿ

ಮನೀಶ್ ಸಿಸೋಡಿಯಾ ಕಸ್ಟಡಿ ಮಾ.6 ರವರೆಗೆ ವಿಸ್ತರಣೆ

ನವದೆಹಲಿ : ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ಆದೇಶವನ್ನು ನಗರ ನ್ಯಾಯಾಲಯವು ಶನಿವಾರ ಕಾಯ್ದಿರಿಸಿದ್ದು, ಕಸ್ಟಡಿಯನ್ನು ಮಾರ್ಚ್...

ಮುಂದೆ ಓದಿ

ಸಿಸೋಡಿಯಾಗೆ ಸಿಬಿಐ ಕಸ್ಟಡಿ ಐದು ದಿನಗಳವರೆಗೆ ವಿಸ್ತರಣೆ

ನವದೆಹಲಿ : ಮದ್ಯ ನೀತಿಯಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಸಿಬಿಐ ಕಸ್ಟಡಿಯನ್ನ ಫೆ.27 ರಂದು ಐದು ದಿನಗಳವರೆಗೆ ವಿಸ್ತರಿಸಲಾಗಿದೆ. ಇದಕ್ಕೂ...

ಮುಂದೆ ಓದಿ

ಸರಾಯಿ ನೀತಿ ಹಗರಣ: ಸಿಬಿಐನಿಂದ ಉಪಮುಖ್ಯಮಂತ್ರಿ ಸಿಸೋದಿಯ ವಿಚಾರಣೆ

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡ ಮತ್ತು ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋದಿಯ ಇವರ ದೆಹಲಿಯಲ್ಲಿನ ಸರಾಯಿ ನೀತಿ ಹಗರಣದ ಪ್ರಕರಣದಲ್ಲಿ ಕೇಂದ್ರ ತನಿಖಾ ದಳದಿಂದ ವಿಚಾರಣೆ...

ಮುಂದೆ ಓದಿ

ಮದ್ಯ ನೀತಿ ಪ್ರಕರಣ: ವಿಚಾರಣೆಗೆ ಕಾಲಾವಕಾಶ ಕೋರಿದ ಸಿಸೋಡಿಯಾ

ನವದೆಹಲಿ: ದಿಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಭಾನುವಾರ ಮದ್ಯ ನೀತಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಕೇಂದ್ರ ತನಿಖಾ ದಳಕ್ಕೆ ಒಂದು ವಾರ ಕಾಲಾವಕಾಶ ಕೋರಿದ್ದಾರೆ. ಸಿಸೋಡಿಯಾ...

ಮುಂದೆ ಓದಿ

ಮದ್ಯ ನೀತಿ ಪ್ರಕರಣ: ಮನೀಶ್ ಸಿಸೋಡಿಯಾಗೆ ಸಮನ್ಸ್

ನವದೆಹಲಿ: ಮದ್ಯ ನೀತಿ ಪ್ರಕರಣಕ್ಕೆ ಸಂಬಂಧ ವಿಚಾರಣೆಗಾಗಿ ದೆಹಲಿ ಉಪಮುಖ್ಯ ಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸೋಮವಾರ ದೆಹಲಿಯಲ್ಲಿರುವ ಸಿಬಿಐ ಕೇಂದ್ರ ಕಚೇರಿಗೆ ಹಾಜರಾಗುವಂತೆ ಸೂಚಿಸಿದೆ. ಆದರೆ...

ಮುಂದೆ ಓದಿ

ಅಬಕಾರಿ ನೀತಿ ಹಗರಣ: 40 ಸ್ಥಳಗಳಲ್ಲಿ ಇಡಿ ದಾಳಿ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿನ ಅಕ್ರಮ ಹಣ ವರ್ಗಾ ವಣೆಗೆ ಸಂಬಂಧಿಸಿದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಶುಕ್ರವಾರ ದೇಶದಾದ್ಯಂತ ಸುಮಾರು 40 ಸ್ಥಳಗಳಲ್ಲಿ ದಾಳಿ...

ಮುಂದೆ ಓದಿ

ಉಪಮುಖ್ಯಮಂತ್ರಿ ಸಿಸೋಡಿಯಾ ನಿವಾಸ ಸೇರಿ 21 ಸ್ಥಳಗಳ ಮೇಲೆ ಸಿಬಿಐ ದಾಳಿ

ನವದೆಹಲಿ: ಶುಕ್ರವಾರ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶ ಗಳಲ್ಲಿ 21 ಸ್ಥಳಗಳ ಮೇಲೆ ಕೇಂದ್ರ ತನಿಖಾ...

ಮುಂದೆ ಓದಿ

error: Content is protected !!