ದೇಶಾದ್ಯಂತ ಮುಸ್ಲಿಂ ಸಮುದಾಯವನ್ನು ತಮ್ಮ ಪಕ್ಷದ ಮತ ಬ್ಯಾಂಕ್ ಆಗಿ ಹಿಡಿದಿಟ್ಟುಕೊಳ್ಳಲೆಂದು 2013ರಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ವಕ್ಫ್ ಬೋರ್ಡ್‌ಗೆ ಸುಪ್ರೀಂ ಪವರ್ ಕೊಟ್ಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆರೋಪಿಸಿದ್ದಾರೆ.
PM Narendra Modi: ಈ ಹಿಂದೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಇಫ್ತಾರ್ ಕೂಟ ಆಯೋಜಿಸಿದ್ದರು. ಅದಕ್ಕೆ ಅಂದು ಮುಖ್ಯನ್ಯಾಯಮೂರ್ತಿಗಳಾಗಿದ್ದ ಜಸ್ಟಿಸ್ ಬಾಲಕೃಷ್ಣನ್ ಆಗಮಿಸಿದ್ದರು....