ನವದಹಲಿ: ದೇಶದ ಮಾಜಿ ಪ್ರಧಾನಿ ಹಾಗೂ ಭಾರತದ ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ (Manmohan Singh passes way) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 93 ವರ್ಷದ ಡಾ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಭಾರತೀಯ ಅರ್ಥ ವ್ಯವಸ್ಥೆಯ ದಿಕ್ಕನ್ನೇ ಬದಲಿಸಿದ ಧೀಮಂತ ನಾಯಕ ಎನಿಸಿಕೊಂಡ ಅವರು ತಮ್ಮ ಆಡಳಿತವಧಿಯಲ್ಲಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದವರು. ಮುಕ್ತ ಮಾರುಕಟ್ಟೆ: ಅವರು ಹಣಕಾಸು ಸಚಿವರಾಗಿ ಅಧಿಕಾರ ಸ್ವೀಕರಿಸಿದಾಗ ಭಾರತದ ಆರ್ಥಿಕತೆ ಸಂಪೂರ್ಣ ಹದಗೆಟ್ಟಿತ್ತು. ಮುಕ್ತ ಮಾರುಕಟ್ಟೆಯೊಂದೇ […]