ನವದೆಹಲಿ : ಭಾರತದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡಿದ ಭಾರತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 33 ವರ್ಷಗಳ ನಂತರ ರಾಜ್ಯಸಭೆಯಿಂದ ನಿವೃತ್ತರಾದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಬುಧವಾರ ರಾಜ್ಯಸಭೆಯಲ್ಲಿ ತಮ್ಮ 33 ವರ್ಷಗಳ ಸುದೀರ್ಘ ಸಂಸದೀಯ ರಾಜಕೀಯ ಪಯಣಕ್ಕೆ ಅಂತ್ಯ ಹಾಡಿದರು. ಇವರ ಜೊತೆ ಒಂಬತ್ತು ಕೇಂದ್ರ ಸಚಿವರು ಮತ್ತು 44 ಇತರರು ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಮೇಲ್ಮನೆ ಅಧಿಕಾರಾವಧಿ ಯನ್ನು ಕೊನೆಗೊಳಿಸಿದ್ದಾರೆ. ದಿಟ್ಟ ಆರ್ಥಿಕ ಸುಧಾರಣೆಗಳಿಗೆ ಹೆಸರುವಾಸಿಯಾದ 91 ವರ್ಷದ […]
ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 91 ನೇ ಜನ್ಮದಿನಕ್ಕೆ ಕಾಲಿಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಹಲವಾರು ನಾಯಕರು ಮಂಗಳವಾರ ಅವರಿಗೆ...
ನವದೆಹಲಿ: ಮಾಜಿ ಪ್ರಧಾನಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಡಾ.ಮನಮೋಹನ್ ಸಿಂಗ್ ಅವರ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ. 90 ನೇ ವರ್ಷಕ್ಕೆ...
ನವದೆಹಲಿ: ಭಾರತದ ಮುಂದಿನ ಉಪರಾಷ್ಟ್ರಪತಿ ಆಯ್ಕೆಗೆ ಮತದಾನವು ಬೆಳಗ್ಗೆ 10 ಗಂಟೆಗೆ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದವರಲ್ಲಿ ಮೊದಲಿಗರಾಗಿ ದ್ದಾರೆ. ಬಳಿಕ ಮತ...
ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಹೃದ್ರೋಗ ತಜ್ಞರ...
ನವದೆಹಲಿ: ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಆರೋಗ್ಯ ಸದ್ಯ ಸ್ಥಿರವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 89...
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ವಿಚಾರಿಸಲು ಗುರುವಾರ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ...
ನವದೆಹಲಿ: ಕರೋನಾ ಪಾಸಿಟಿವ್ ಬಂದಿದ್ದ ಹಿನ್ನೆಲೆಯಲ್ಲಿ ಏ.19ರಂದು ದೆಹಲಿಯ ಏಮ್ಸ್ ಆಸ್ಪತ್ರೆಯ ಟ್ರಾಮಾ ಸೆಂಟರ್ಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಗುಣಮುಖ ರಾಗಿದ್ದು,...
ನವದೆಹಲಿ: ಏಮ್ಸ್ ಆಸ್ಪತ್ರೆಯಲ್ಲಿ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಕೋವಿಡ್-19 ಸೋಂಕಿನಿಂದ ಚೇತರಿಸಿಕೊಳ್ಳು ತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೇವಾಲಾ ಶನಿವಾರ ಹೇಳಿದ್ದಾರೆ. ಸಿಂಗ್...
ನವದೆಹಲಿ: ಕೋವಿಡ್ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ. ಅವರಿಗೆ ಅತ್ಯುತ್ತಮ ಚಿಕಿತ್ಸೆ ನೀಡಲಾಗಿದೆ ಎಂದು...