Thursday, 19th September 2024

Mann Ki Maat

ಅಧಿಕಾರ ಬಯಸಲ್ಲ, ಜನತೆಯ ಸೇವೆ ಮಾಡಲು ಬಯಸುತ್ತೇನೆ: ಪ್ರಧಾನಿ ಮೋದಿ

ನವದೆಹಲಿ: ನಾನು ಅಧಿಕಾರದಲ್ಲಿರಲು ಬಯಸಲ್ಲ, ಜನತೆಯ ಸೇವೆ ಮಾಡಲು ಬಯಸುತ್ತೇನೆ’ ಎಂದು ಪ್ರಧಾನಿ ಮೋದಿ ಅವರು ‘ಮನ್ ಕಿ ಬಾತ್’ ನ 83ನೇ ಆವೃತ್ತಿಯಲ್ಲಿ ಹೇಳಿದರು. ಆಯುಷ್ಮಾನ್ ಭಾರತ ಯೋಜನೆಯ ಫಲಾನುಭವಿಯೊಂದಿಗೆ ಸಂವಾದ ನಡೆಸಿದ ಅವರು, ಯೋಜನೆಯು ಬಡವರಿಗೆ ಆರೋಗ್ಯ ರಕ್ಷಣೆ ಸೌಲಭ್ಯಗಳನ್ನು ಪಡೆಯಲು ನೆರವಾಗುತ್ತಿದೆ ಎಂದರು. ಭಾರತದ ಸ್ಟಾರ್ಟ್ ಅಪ್ ಗಳ ಕುರಿತು ಮಾತನಾಡಿದ ಮೋದಿ, ಪ್ರಕೃತಿಯ ರಕ್ಷಣೆಗೆ ಒತ್ತು ನೀಡಿದರಲ್ಲದೆ ಸಶಸ್ತ್ರ ಪಡೆ ಗಳಿಗೆ ಗೌರವಗಳನ್ನೂ ಸಲ್ಲಿಸಿದರು. ನಾವಿಂದು ಭಾರತದ ಬೆಳವಣಿಗೆಯ ಪಥದಲ್ಲಿ ತಿರುವಿನ […]

ಮುಂದೆ ಓದಿ

ಲಸಿಕಾ ಅಭಿಯಾನದ ಯಶಸ್ಸು ದೇಶದ ಸಾಮರ್ಥ್ಯಕ್ಕೆ ಹಿಡಿದ ಕನ್ನಡಿ: ನರೇಂದ್ರ ಮೋದಿ

ನವದೆಹಲಿ: ಭಾರತದ ಕೋವಿಡ್‌ ಲಸಿಕಾ ಅಭಿಯಾನದ ಯಶಸ್ಸು ದೇಶದ ಸಾಮರ್ಥ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ತಮ್ಮ ಮಾಸಿಕ ‘ಮನ್‌ ಕಿ ಬಾತ್‌’ನಲ್ಲಿ...

ಮುಂದೆ ಓದಿ

ಎಲ್ಲರೂ ವರ್ಷಕ್ಕೊಮ್ಮೆಯಾದರೂ ನದಿಗಳ ದಿನ ಆಚರಿಸಬೇಕು: ಪ್ರಧಾನಿ ಮೋದಿ ಕರೆ

ನವದೆಹಲಿ: ಕೋವಿಡ್ ಸಾಂಕ್ರಾಮಿಕವು ಜನರು ಆರೋಗ್ಯದ ಕುರಿತು ಕಾಳಜಿ ಮತ್ತು ನೈಸರ್ಗಿಕ ಉತ್ಪನ್ನಗಳ ಬಗ್ಗೆ ಗಮನಹರಿಸುವಂತೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹಬ್ಬದ ಋತು ಹತ್ತಿರವಾಗುತ್ತಿದೆ....

ಮುಂದೆ ಓದಿ

ಹಬ್ಬ ಆಚರಿಸಿ, ಕರೋನಾ ಕುರಿತು ಎಚ್ಚರವಹಿಸಿ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ನಮ್ಮ ನಡುವೆಯೇ ಕೋವಿಡ್ ಇದ್ದು, ಹಬ್ಬದ ಸಂಭ್ರಮದಲ್ಲಿ ಜನರು ಕರೋನಾ ಸೋಂಕನ್ನು ಮರೆಯಬಾರದು. ಮಾಸ್ಕ್ ಧರಿಸಿ ಮಾರ್ಗಸೂಚಿ ಗಳನ್ನು ಪಾಲನೆ ಮಾಡಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ...

ಮುಂದೆ ಓದಿ

‘ಮನ್ ಕೀ ಬಾತ್’ನಿಂದ ಕರೋನಾ ವಿರುದ್ದ ಹೋರಾಟ ಅಸಾಧ್ಯ : ರಾಹುಲ್ ವಾಗ್ದಾಳಿ

ನವದೆಹಲಿ: ತಿಂಗಳಿಗೊಮ್ಮೆ ಅರ್ಥಹೀನ ಮಾತುಕತೆಯೊಂದಿಗೆ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ‘ಮನ್ ಕೀ...

ಮುಂದೆ ಓದಿ

ಲಿಕ್ವಿಡ್‌​ ಮೆಡಿಕಲ್ ಆಕ್ಸಿಜನ್​ ಉತ್ಪಾದನೆಯಲ್ಲಿ 10 ಪಟ್ಟು ಹೆಚ್ಚಳ: ಪ್ರಧಾನಿ ಮೋದಿ

ನವದೆಹಲಿ : ದೇಶದಲ್ಲಿ ಕರೋನಾ ರೋಗಿಗಳ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಲಿಕ್ವಿಡ್‌​ ಮೆಡಿಕಲ್ ಆಕ್ಸಿಜನ್​ ಉತ್ಪಾದನೆ 10 ಪಟ್ಟು ಹೆಚ್ಚಿದೆ ಎಂದು ಪ್ರಧಾನಿ ನರೇಂದ್ರ ಮೋದಿ...

ಮುಂದೆ ಓದಿ

ಇಂದಿನ ಮನ್‌ ಕೀ ಬಾತ್‌’ನಲ್ಲಿ ಮುಂಬೈ ವೈದ್ಯ, ಕೆ.ಸಿ.ಜನರಲ್ ಆಸ್ಪತ್ರೆ ನರ್ಸ್‌ ಜತೆ ಸಂಭಾಷಿಸಿದ ಪ್ರಧಾನಿ ಮೋದಿ

ನವದೆಹಲಿ: ನಮ್ಮ ಧೈರ್ಯವನ್ನು ಉಡುಗುವಂತೆ ಮಾಡುತ್ತಿರುವ ಕರೋನಾ ಎರಡನೇ ಅಲೆ ಅಬ್ಬರಕ್ಕೆ ಭಯಪಡುವ ಅಗತ್ಯ ವಿಲ್ಲ. ಒಂದನೇ ಅಲೆಯನ್ನು ನಿಭಾಯಿಸಿದ್ದೇವೆ. ಹೀಗಾಗಿ ನಮ್ಮಲ್ಲಿ ಆತ್ಮಸ್ಥೈರ್ಯವಿದೆ. ಲಸಿಕೆ ನೀಡಿಕೆಯ ವೇಗ ಕೂಡ...

ಮುಂದೆ ಓದಿ

ಜನತಾ ಕರ್ಫ್ಯೂ ಇಡೀ ವಿಶ್ವಕ್ಕೆ ಸ್ಫೂರ್ತಿ: ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಕೊರೋನಾ ಪರಿಣಾಮ ಕಳೆದ ವರ್ಷ ಇದೇ ಮಾರ್ಚ್ ತಿಂಗಳಿನಲ್ಲಿ ಹೇರಲಾಗಿದ್ದ ಜನತಾ ಕರ್ಫ್ಯೂ ಇಡೀ ವಿಶ್ವಕ್ಕೆ ಸ್ಫೂರ್ತಿಯಾಯಿತು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ....

ಮುಂದೆ ಓದಿ

ದಿವ್ಯಾಂಗ ವಯೋವೃದ್ದರ ಕುರಿತು ಪ್ರಧಾನಿ ಮೆಚ್ಚುಗೆ

ಕೊಟ್ಟಯಂ/ನವದೆಹಲಿ: ವರ್ಷದ ಮೊದಲ ಮನ್‌ ಕೀ ಬಾತ್‌ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಛತೆಯ ಕುರಿತ ತಮ್ಮ ಹೊಣೆಗಾರಿಕೆಯನ್ನು ನಿಭಾಯಿಸುವ ಕುರಿತಂತೆ ಕೇರಳ ರಾಜ್ಯದ ಕೊಟ್ಟಯಂನ ದಿವ್ಯಾಂಗ...

ಮುಂದೆ ಓದಿ