Monday, 16th September 2024

ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರಿಕ್ಕರ್ ಹೆಸರಿಡಲು ಅನುಮೋದನೆ

ಗೋವಾ: ಗೋವಾದ ಮೊಪಾದಲ್ಲಿರುವ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಾಜಿ ರಕ್ಷಣಾ ಸಚಿವ ಮತ್ತು ನಾಲ್ಕು ಬಾರಿ ಗೋವಾದ ಮುಖ್ಯಮಂತ್ರಿ ಆಗಿದ್ದ ಮನೋಹರ್ ಪರಿಕ್ಕರ್ ಅವರ ಹೆಸರಿಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪರಿಕ್ಕರ್ ಅವರ ಗೌರವ ಸೂಚಕವಾಗಿ ಗೋವಾದ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ʻಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣʼ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಗೋವಾದ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ವಿಮಾನ […]

ಮುಂದೆ ಓದಿ

ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್’ಗೆ ಸೋಲು

ಪಣಜಿ: ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ಪರ್ಧಿಸಿದ್ದ ಮಾಜಿ ಕೇಂದ್ರ ಸಚಿವ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಸೋಲು ಕಂಡಿದ್ದಾರೆ. ಪಣಜಿ ವಿಧಾನಸಭಾ...

ಮುಂದೆ ಓದಿ

ಉತ್ಪಲ್ ಪರಿಕ್ಕರ್’ಗೆ ಎರಡು ಕ್ಷೇತ್ರಗಳ ಆಯ್ಕೆ ನೀಡಲಾಗಿದೆ: ಪ್ರಮೋದ್ ಸಾವಂತ್

ಪಣಜಿ: ದಿ.ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್‌ಗೆ ಪಣಜಿ ಕ್ಷೇತ್ರದಲ್ಲಿ ಟಿಕೆಟ್ ಕೈ ತಪ್ಪಿದೆ. ಉತ್ಪಲ್ ಪರಿಕ್ಕರ್‌ಗೆ ಟಿಕೆಟ್ ಕೈ ತಪ್ಪಿದ ಕುರಿತು ಗೋವಾ ಮುಖ್ಯಮಂತ್ರಿ ಪ್ರಮೋದ್...

ಮುಂದೆ ಓದಿ

Utpal

ಪರ್‍ರೀಕರ್‌ ಪುತ್ರನಿಗೆ ಆಪ್ ಆಹ್ವಾನ

ಪಣಜಿ: ಗೋವಾದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್‌ ಪರ್‍ರೀಕರ್‌ ಅವರ ಪುತ್ರ ಉತ್ಪಲ್‌ ಅವರನ್ನು ಆಮ್‌ ಆದ್ಮಿ ಪಕ್ಷಕ್ಕೆ ಸೇರುವಂತೆ ಪಕ್ಷದ ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌ ಆಹ್ವಾನಿಸಿದ್ದಾರೆ. ಮನೋಹರ್‌...

ಮುಂದೆ ಓದಿ