Saturday, 14th December 2024

ಮರಾಠ ಮೀಸಲಾತಿ ಹೋರಾಟಗಾರ ಮನೋಜ್‌ ಆಸ್ಪತ್ರೆಗೆ ದಾಖಲು

ಮುಂಬೈ: ಮರಾಠ ಮೀಸಲಾತಿ ಹೋರಾಟಗಾರ ಮನೋಜ್‌ ಜರಂಗೆ ಆರೋಗ್ಯ ಹದಗೆಟ್ಟಿದ್ದು, ಮಂಗಳವಾರ ಬೀಡ್‌ ಜಿಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಿಸ ಲಾಗಿದೆ. ಮೀಸಲಾತಿಯ ಬೇಡಿಕೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಅವರು ಮಹಾರಾಷ್ಟ್ರದ ಕೆಲವು ಪ್ರದೇಶಗಳಲ್ಲಿ ಪ್ರವಾಸ ನಡೆಸುತ್ತಿದ್ದು, ಈ ನಡುವೆ ಆರೋಗ್ಯ ಕೈಕೊಟ್ಟಿದೆ. ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ವಿಶ್ವಾಸವಿದೆ ಎಂದು ಭಾನುವಾರ ರಾತ್ರಿ ಹೇಳಿದ್ದ ಜರಂಗೆ, ಡಿ.24ರ ಒಳಗೆ ತಮ್ಮ ಬೇಡಿಕೆ ಪೂರೈಸಬೇಕು ಎಂದು ಪುನರುಚ್ಚರಿಸಿದ್ದರು. ಶಿವ್ಬಾ ಸಂಘಟನೆಯ ಸಂಸ್ಥಾಪಕ ಜರಂಗೆ, ಮೀಸಲಾತಿಗಾಗಿ […]

ಮುಂದೆ ಓದಿ