ನವದೆಹಲಿ: ಭಾರತದಲ್ಲಿ ಕಳೆದೊಂದು ದಿನದಲ್ಲಿ 2,827 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದೆ. ಸೋಂಕಿತ ಪ್ರಕರಣಗಳ ಸಂಖ್ಯೆ ಒಟ್ಟು 4,31,13,413 ಕ್ಕೆ ಏರಿಕೆಯಾಗಿದೆ. ಕಳೆದೊಂದು ದಿನದಲ್ಲಿ ದೇಶಾದ್ಯಂತ 24 ಜನರು ಸೋಂಕಿಗೆ ಬಲಿಯಾಗಿದ್ದು, ಒಟ್ಟು ಮೃತರ ಸಂಖ್ಯೆ 5,24,181 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶಾದ್ಯಂತ 19,067 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಒಟ್ಟು 4,25,70,165 ಜನರು ಚೇತರಿಸಿಕೊಂಡಿದ್ದಾರೆ. ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನಡಿ ಈವರೆಗೆ 1,90,83,96,788 ಲಸಿಕೆ ಡೋಸ್ಗಳನ್ನು ನೀಡಲಾಗಿದೆ.
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 3,275 ಕೋವಿಡ್ 19 ಪ್ರಕರಣಗಳು ದೃಢಪಟ್ಟಿದೆ. ದೇಶದಲ್ಲಿನ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,30,91,393ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ...
ನವದೆಹಲಿ: ದೇಶದಲ್ಲಿ ಕರೋನಾ 4ನೇ ಅಲೆ ಆತಂಕದ ನಡುವೆ ಬುಧವಾರ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 3,205 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ....
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 2,568 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿ, 20 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯದ ವರದಿ ಹೇಳಿದೆ. ದೇಶದಲ್ಲಿ ಒಟ್ಟೂ 19,137...
ನವದೆಹಲಿ: ಎರಡು ತಿಂಗಳ ನಂತರ ದೇಶದಲ್ಲಿ ಕೋವಿಡ್ ಪಾಸಿಟಿವ್ ದರ ಶೇ.1ರಷ್ಟು ಹೆಚ್ಚಾಗಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3 ಸಾವಿರದ 157 ಸೋಂಕಿತರು ಪತ್ತೆಯಾಗಿದ್ದು 26 ಮಂದಿ ಮೃತಪಟ್ಟಿದ್ದಾರೆ....
ನವದೆಹಲಿ: ಕಳೆದ 24 ಗಂಟೆಗಳಲ್ಲಿ 3,377 ಹೊಸ ಕೋವಿಡ್ ಪ್ರಕರಣಗಳು ಭಾರತದಲ್ಲಿ ಪತ್ತೆಯಾಗಿವೆ. ಈ ಮೂಲಕ ಸೋಂಕಿ ತರ ಸಂಖ್ಯೆ 4,30,72,176 ತಲುಪಿದೆ. ಇದೇ ಅವಧಿಯಲ್ಲಿ 2,496...
ನವದೆಹಲಿ: ದೇಶದಲ್ಲಿ ಬುಧವಾರ ಒಂದೇ ದಿನ 2,927 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 32 ಮಂದಿ ಮೃತ ಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ....
ಮದ್ರಾಸ್ : ಮದ್ರಾಸ್ ಐಐಟಿಯಲ್ಲಿ ಮತ್ತೆ 25 ವಿದ್ಯಾರ್ಥಿಗಳಿಗೆ ಕರೋನಾ ವೈರಸ್ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಮದ್ರಾಸ್ ಐಐಟಿಯಲ್ಲಿ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ 55ಕ್ಕೆ ಏರಿಕೆಯಾಗಿದೆ....
ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ಸೋಂಕು ಏರಿಳಿಯುತ್ತಿದ್ದು, ದೇಶದಲ್ಲಿ ಬುಧವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,380 ಕೋವಿಡ್ ಪ್ರಕರಣಗಳು ಪತ್ತೆಯಾಗಿ, 56 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ...
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,183 ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. ಪ್ರಕರಣಗಳ ಸಂಖ್ಯೆಯಲ್ಲಿ ಶೇಕಡ 90ರಷ್ಟು ಹೆಚ್ಚಾಗಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ. ಭಾನುವಾರ...