Tuesday, 30th May 2023
#corona

4,575 ಕೋವಿಡ್ ಪ್ರಕರಣ ಪತ್ತೆ, 145 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದ್ದು, ಬುಧವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳ ಅವಧಿ ಯಲ್ಲಿ ಕೇವಲ 4,575 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 145 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,29,75,883ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,15,355ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 46,962ಕ್ಕೆ ಇಳಿಕೆಯಾಗಿದೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,79,33,99,555 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.  

ಮುಂದೆ ಓದಿ

6,561 ಕೋವಿಡ್ ಪ್ರಕರಣ ಪತ್ತೆ, 142 ಮಂದಿ ಸಾವು

ನವದೆಹಲಿ: ದೇಶದಾದ್ಯಂತ ಕರೋನಾ ವೈರಸ್ ಹಾವಳಿ ಮತ್ತಷ್ಟು ಇಳಿಕೆಯಾಗಿದೆ. ಗುರುವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 6,561 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 142 ಮಂದಿ...

ಮುಂದೆ ಓದಿ

7,554 ಕೋವಿಡ್ ಪ್ರಕರಣಗಳು ಪತ್ತೆ

ನವದೆಹಲಿ: ದೇಶದಾದ್ಯಂತ ಕರೋನಾ ವೈರಸ್ ಹಾವಳಿ ಮತ್ತಷ್ಟು ಇಳಿಕೆಯಾಗಿದೆ. ಬುಧವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 7,554 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 223 ಮಂದಿ ಮೃತಪಟ್ಟಿದ್ದಾರೆ....

ಮುಂದೆ ಓದಿ

#corona

10,273 ಕೋವಿಡ್ ಪ್ರಕರಣಗಳು ಪತ್ತೆ, 243 ಮಂದಿ ಸಾವು

ನವದೆಹಲಿ: ದೇಶದಾದ್ಯಂತ ಕರೋನಾ ವೈರಸ್ ಹಾವಳಿ ಮತ್ತಷ್ಟು ಇಳಿಕೆಯಾಗಿದೆ. ಭಾನುವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 10,273 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 243 ಮಂದಿ ಮೃತಪಟ್ಟಿದ್ದಾರೆ....

ಮುಂದೆ ಓದಿ

#corona
13,166 ಕೋವಿಡ್ ಪ್ರಕರಣ ಪತ್ತೆ, 302 ಮಂದಿ ಸಾವು

ನವದೆಹಲಿ: ದೇಶದಾದ್ಯಂತ ಕರೋನಾ ವೈರಸ್ ಹಾವಳಿ ಮತ್ತಷ್ಟು ಇಳಿಕೆಯಾಗಿದ್ದು, ಶುಕ್ರವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 13,166 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 302 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ...

ಮುಂದೆ ಓದಿ

14,148 ಕೋವಿಡ್‌ ಪ್ರಕರಣ ಪತ್ತೆ, 302 ಮಂದಿ ಸಾವು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,148 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 302 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,28,81,179 ಕ್ಕೆ ಏರಿಕೆಯಾಗಿದೆ....

ಮುಂದೆ ಓದಿ

#corona
15,102 ಕೋವಿಡ್‌ ಪ್ರಕರಣ ದೃಢ

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 15,102 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 278 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ....

ಮುಂದೆ ಓದಿ

covid
13,405 ಕೋವಿಡ್‌ ಪ್ರಕರಣ ದೃಢ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,405 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ, 235 ಮಂದಿ ಸೋಂಕಿತರು ಮೃತಪಟ್ಟಿ ದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ...

ಮುಂದೆ ಓದಿ

covid
16,051 ಕೋವಿಡ್ ಪ್ರಕರಣಗಳು ದೃಢ

ನವದೆಹಲಿ: ದೇಶದ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆಲ್ಲಿ ಭಾರೀ ಇಳಿಕೆ ಕಂಡುಬಂದಿದೆ. 24 ಗಂಟೆಗಳ ಅವಧಿಯಲ್ಲಿ 16,051 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 206 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು...

ಮುಂದೆ ಓದಿ

#corona
22,270 ಹೊಸ ಸೋಂಕು ಪ್ರಕರಣ ದೃಢ

ನವದೆಹಲಿ: ಓಮೈಕ್ರಾನ್ ಭೀತಿಯಿಂದಾಗಿ 3ನೇ ಅಲೆಯಲ್ಲಿರುವ ಭಾರತದಲ್ಲಿ ದಿನ ಕ್ರಮೇಣ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 22,270 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ....

ಮುಂದೆ ಓದಿ

error: Content is protected !!