ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 11,451 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 266 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 461057 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 142826 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 13204 ಜನರು ಕೋವಿಡ್ ನಿಂದ ಗುಣಮುಖರಾಗಿ ದ್ದಾರೆ. ದೇಶದಲ್ಲಿ ಈವರೆಗೆ 33763104 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 24 ಗಂಟೆಯಲ್ಲಿ 23,84,096 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ […]
ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 10,853 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 526 ಮಂದಿ ಸೋಂಕಿ ತರು ಮೃತಪಟ್ಟಿದ್ದು, 12,432 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ 1,44,845...
ನವದೆಹಲಿ: ಗುರುವಾರ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಕೋವಿಡ್ನ 12,885 ಹೊಸ ಪ್ರಕರಣಗಳು ವರದಿಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 3,43,21,025ಕ್ಕೇರಿದಂತಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ...
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,423 ಹೊಸ ಕರೋನಾ ವೈರಸ್ ಪ್ರಕರಣಗಳು ದಾಖಲಾಗಿವೆ. ಇದು 259 ದಿನಗಳಲ್ಲಿ ಅತ್ಯಂತ ಕಡಿಮೆಯಾಗಿದೆ. ಜೊತೆಗೆ ಸೋಂಕಿನಿಂದಾಗಿ 443 ಸಾವುಗಳು ಸಂಭವಿಸಿವೆ. ಕೇಂದ್ರ...
ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 12,830 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ...
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 16,156 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, 733 ಜನರು ಬಲಿಯಾಗಿದ್ದಾರೆ. ಕಳೆದ 24...
ನವದೆಹಲಿ: ಮಹಾಮಾರಿ ಕರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ಪಟ್ಟಿದ್ದು, 585 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ. ಶನಿವಾರದ ಅಂಕಿ...
ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ಅಬ್ಬರ ಇಳಿಕೆಯಾಗುತ್ತಿದ್ದು, ಮಂಗಳವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 12 ಸಾವಿರದ 428 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 356 ಮಂದಿ...
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 14,306 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ...
ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ಅಬ್ಬರ ಇಳಿಕೆಯಾಗುತ್ತಿದೆ. ಶುಕ್ರವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 15,786 ಪ್ರಕರಣ ಗಳು ದೃಢಪಟ್ಟಿದೆ. ಇದೇ ಅವಧಿಯಲ್ಲಿ 231 ಮಂದಿ ಮೃತಪಟ್ಟಿದ್ದಾರೆ....