Sunday, 14th August 2022

11,739 ಹೊಸ ಕೋವಿಡ್ ಪ್ರಕರಣ ದೃಢ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 11,739 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 25 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ 4,33,89,973ಕ್ಕೆ ಏರಿಕೆಯಾಗಿದೆ. ಆ ಪೈಕಿ 5,24,999 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 4,27,72,398 ಮಂದಿ ಗುಣ ಮುಖರಾಗಿದ್ದಾರೆ. ದೇಶದಲ್ಲಿ 92,576 ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ 24,333, ಕೇರಳದಲ್ಲಿ 27,891, ತಮಿಳುನಾಡಿನಲ್ಲಿ 6,677, ಕರ್ನಾಟಕ ದಲ್ಲಿ 4,822, ದೆಹಲಿಯಲ್ಲಿ 4,717, ತೆಲಂಗಾಣದಲ್ಲಿ 3,613, ಉತ್ತರ ಪ್ರದೇಶದಲ್ಲಿ 3,607, ಹರಿಯಾಣದಲ್ಲಿ 3,125 ಸಕ್ರಿಯ ಪ್ರಕರಣಗಳಿವೆ. ಶನಿವಾರಕ್ಕೆ ಹೋಲಿಸಿದರೆ ಹೊಸ ಪ್ರಕರಣಗಳ […]

ಮುಂದೆ ಓದಿ

#corona

17,336 ಕೋವಿಡ್ ಪ್ರಕರಣಗಳು ದೃಢ

ನವದೆಹಲಿ: ದೇಶದಾದ್ಯಂತ ಶುಕ್ರವಾರ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,336 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಈ ಪ್ರಮಾಣ ಶೇ 30ರಷ್ಟು ಜಾಸ್ತಿಯಾಗಿದೆ. ಗುರುವಾರ 13,313 ಕೊರೊನಾ ಸೋಂಕು...

ಮುಂದೆ ಓದಿ

#corona

12,249 ಹೊಸ ಪ್ರಕರಣ ಪತ್ತೆ

ನವದೆಹಲಿ: ದೇಶದಲ್ಲಿ ಮತ್ತೆ ಕರೋನಾ ಸೋಂಕು ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 12,249 ಹೊಸ ಪ್ರಕರಣ ಪತ್ತೆಯಾಗಿದೆ. ಕಳೆದ 24 ಗಂಟೆಗಳಲ್ಲಿ 9,862 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ...

ಮುಂದೆ ಓದಿ

#corona

12,781 ಕರೋನಾ ಸೋಂಕು ದೃಢ

ನವದೆಹಲಿ: ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 12,781 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, 24 ಮಂದಿ ಮೃತ ಪಟ್ಟಿದ್ದಾರೆ. ದೇಶಾದ್ಯಂತ ಕೋವಿಡ್ ನಿಂದ ಮೃತಪಟ್ಟವರ ಒಟ್ಟು...

ಮುಂದೆ ಓದಿ

covid
13,216 ಕೋವಿಡ್ 19 ಸೋಂಕು ಪ್ರಕರಣ ದೃಢ

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 13,216 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದೆ. 24 ಮಂದಿ ಇದೇ ವೇಳೆ ಮೃತಪಟ್ಟಿದ್ದಾರೆ. ದೇಶಾದ್ಯಂತ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ...

ಮುಂದೆ ಓದಿ

#corona
12,847 ಕರೋನಾ ಪ್ರಕರಣ ದೃಢ

ನವದೆಹಲಿ: ಕೋವಿಡ್ 4ನೇ ಅಲೆಯ ಆತಂಕ ನಡುವೆ ಶುಕ್ರವಾರ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಕೊಂಚ ಏರಿಕೆ ಯಾಗಿದ್ದು, 12,847ರಷ್ಟು ಕಂಡುಬಂದಿದೆ. 12,213 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದವು....

ಮುಂದೆ ಓದಿ

12 ಸಾವಿರ ದಾಟಿದ ಕರೋನಾ ಪ್ರಕರಣ

ನವದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ ಕಳೆದ 110 ದಿನಗಳ ಬಳಿಕ ಕೋವಿಡ್‌-19 ದೃಢಪಟ್ಟ ಹೊಸ ಪ್ರಕರಣಗಳ ಸಂಖ್ಯೆ 12 ಸಾವಿರಕ್ಕಿಂತ ಹೆಚ್ಚಾಗಿದೆ. ಕಳೆದ ಫೆಬ್ರುವರಿ 24ರಂದು...

ಮುಂದೆ ಓದಿ

#corona
8,329 ಹೊಸ ಕೋವಿಡ್ ಪ್ರಕರಣಗಳು ದೃಢ

ನವದೆಹಲಿ: ದೇಶದಲ್ಲಿ ಕೋವಿಡ್ ಆರ್ಭಟ ಮತ್ತಷ್ಟು ಹೆಚ್ಚಾಗಿದ್ದು, ಶನಿವಾರ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 8,329 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 10 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ...

ಮುಂದೆ ಓದಿ

#corona
7 ಸಾವಿರ ಗಡಿ ದಾಟಿದ ಕರೋನಾ ಸೋಂಕಿತರ ಸಂಖ್ಯೆ

ನವದೆಹಲಿ: ಭಾರತದಲ್ಲಿ ಕರೋನಾ ವೈರಸ್ ಸಾಂಕ್ರಾಮಿಕ ಪಿಡುಗು ಹಾವಳಿ ಏರಿಕೆ ಆಗುತ್ತಿದೆ. ಮೂರು ತಿಂಗಳ ನಂತರ ಪ್ರಕರಣಗಳ ಸಂಖ್ಯೆಯಲ್ಲಿ ಸತತ ಮೂರನೇ ದಿನವೂ ಶೇ.39ರಷ್ಟು ಹೆಚ್ಚಳವಾಗಿದ್ದು, ಸೋಂಕಿತರ ಸಂಖ್ಯೆ...

ಮುಂದೆ ಓದಿ

7240 ಜನರಲ್ಲಿ ಕರೋನಾ ವೈರಸ್ ಪತ್ತೆ

ನವದೆಹಲಿ: ಭಾರತದಲ್ಲಿ ಕರೋನಾ ವೈರಸ್ ಸಾಂಕ್ರಾಮಿಕ ಪಿಡುಗು ಮತ್ತೆ ಮತ್ತೆ ತಾನಿರುವುದನ್ನು ಎಚ್ಚರಿಸುತ್ತಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಶೇ.40ರಷ್ಟು ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 7240 ಜನರಿಗೆ...

ಮುಂದೆ ಓದಿ