ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 1,259 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 35 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ಈ ಮೂಲಕ ಈವರೆಗೆ ಮೃತಪಟ್ಟವರ ಸಂಖ್ಯೆ 5,21,070ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 15,378 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,705 ಜನರು ಕೋವಿಡ್ ನಿಂದ ಗುಣಮುಖ ರಾಗಿದ್ದಾರೆ. ನಿನ್ನೆ 25,92,407 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,83,53,90,499 ಡೋಸ್ ಲಸಿಕೆ ಹಾಕಲಾಗಿದೆ.
ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದೆ. ಸೋಮವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆ ಗಳ ಅವಧಿಯಲ್ಲಿ ಕೇವಲ 1,270 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು,...
ನವದೆಹಲಿ: ದೇಶದಲ್ಲಿ ಕರೋನಾ ಸೊಂಕಿತರ ಸಂಖ್ಯೆ ಇನ್ನಷ್ಟು ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 1,660 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, ಕಳೆದ...
ನವದೆಹಲಿ: ಭಾರತದಲ್ಲಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದೆ. ದೇಶದಲ್ಲಿ ಮಂಗಳವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 1,581 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 33 ಮಂದಿ...
ನವದೆಹಲಿ: ದೇಶದಲ್ಲಿ ಕರೋನಾ ಸೊಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 1,761 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಆದರೆ ಸಾವಿನ ಸಂಖ್ಯೆಯಲ್ಲಿ...
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,075 ಕೋವಿಡ್ ಪ್ರಕರಣ ವರದಿಯಾಗಿದೆ. 71 ಮಂದಿ ಮೃತಪಟ್ಟಿದ್ದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶ ತಿಳಿಸಿದೆ. ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ...
ನವದೆಹಲಿ : ದೇಶದಲ್ಲಿ ಕರೋನಾ ಸೊಂಕಿತರ ಸಂಖ್ಯೆ ಇನ್ನಷ್ಟು ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 2,539 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 60...
ನವದೆಹಲಿ: ಭಾರತದಲ್ಲಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದೆ. ಬುಧವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 2,876 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 98 ಮಂದಿ...
ನವದೆಹಲಿ : ದೇಶದಲ್ಲಿ ಕರೋನಾ ಸೊಂಕಿತರ ಸಂಖ್ಯೆಯಲ್ಲಿ ಅಲ್ಪ ಏರಿಕೆಯಾಗಿದೆ. ನಿನ್ನೆಗಿಂತ ಇಂದು ಹೆಚ್ಚು ಸೋಂಕಿತರು ಪತ್ತೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 2,568 ಜನರಲ್ಲಿ ಹೊಸದಾಗಿ ಸೋಂಕು...
ನವದೆಹಲಿ: ಭಾರತದಲ್ಲಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದಂತಿದೆ. ಸೋಮವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 2,503 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 27 ಮಂದಿ ಮೃತಪಟ್ಟಿದ್ದಾರೆ....