Friday, 13th December 2024

ಮಂತ್ರಿ ಮಾಲ್ ಇಂದಿನಿಂದ ಮತ್ತೆ ಓಪನ್

ಬೆಂಗಳೂರು: ಹೈಕೋರ್ಟ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಒಂದು ವಾರದಿಂದ ಬಂದ್ ಆಗಿದ್ದಂತಹ ಪ್ರತಿಷ್ಠಿತ ಮಂತ್ರಿ ಮಾಲ್ ಇಂದಿನಿಂದ ಮತ್ತೆ ಓಪನ್ ಆಗಿದೆ. ಆಸ್ತಿ ತೆರಿಗೆ ಹಣದ ಪೈಕಿ 20 ಕೋಟಿ ರೂಪಾಯಿಯನ್ನು 2024ರ ಜುಲೈ 31ರೊಳಗೆ ಪಾವತಿಸುವುದಾಗಿ ಮುಚ್ಚಳಿಕೆ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಬೆಂಗಳೂರಿನ ಮಲ್ಲೇಶ್ವರದ ಪ್ರತಿಷ್ಠಿತ ಮಂತ್ರಿ ಮಾಲ್‌ಗೆ ಹಾಕಲಾಗಿರುವ ಬೀಗ ತೆಗೆಯುವಂತೆ ಬಿಬಿಎಂಪಿಗೆ ಹೈಕೋರ್ಟ್‌ಗೆ ಸೂಚಿಸಿದೆ. ಮಾಲ್‌ಗೆ ಬೀಗ ಹಾಕಿರುವ ಬಿಬಿಎಂಪಿಯ ಕ್ರಮ ಪ್ರಶ್ನಿಸಿ ಮಾಲ್‌ ಮಾಲೀಕರಾಗಿರುವ ಅಭಿಷೇಕ್‌ ಪ್ರಾಪ್‌ಬಿಲ್ಡ್‌ […]

ಮುಂದೆ ಓದಿ

ತೆರಿಗೆ ಹಣ: ಮಂತ್ರಿ ಮಾಲ್ ಗೆ ಬೀಗ

ಬೆಂಗಳೂರು: ತೆರಿಗೆ ಹಣ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಬೆಳ್ಳಂ ಬೆಳಗ್ಗೆ ಮಂತ್ರಿ ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿದು ಶಾಕ್ ನೀಡಿದ್ದಾರೆ. ತೆರಿಗೆ ಹಣ...

ಮುಂದೆ ಓದಿ