Naxals encounter:ಹತ್ಯೆಯಾದವರಲ್ಲಿ ತೆಲಂಗಾಣದ ಉನ್ನತ ಮಾವೋವಾದಿ ನಾಯಕರಿದ್ದಾರೆ ಎಂದು ನಂಬಲಾಗಿದೆ ಎಂದು ಮೂಲಗಳು ಸೂಚಿಸುತ್ತವೆ,. ಎನ್‌ಕೌಂಟರ್‌ನಿಂದಾಗಿ ಆ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ, ಇನ್ನು ಮುಂಜಾಗೃತಾ ಕ್ರಮವಾಗಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ಘಟನೆಯ ಕುರಿತು ಅಧಿಕಾರಿಗಳು ತಮ್ಮ ತನಿಖೆಯನ್ನು ಮುಂದುವರೆಸಿರುವುದರಿಂದ ಹೆಚ್ಚಿನ ವಿವರಗಳು ಹೋರಬೀಳಬೇಕಿದೆ.
ನವದೆಹಲಿ: ಆಂಧ್ರಪ್ರದೇಶ ಸರ್ಕಾರದ ಜೊತೆ ಶಾಂತಿ ಮಾತುಕತೆಗೆ ( 2004ರಲ್ಲಿ) ಕಾರಣಕರ್ತ ನಾಗಿದ್ದ ನಿಷೇಧಿತ ಮಾವೋವಾದಿ ಸಂಘಟನೆಯ ಉನ್ನತ ಮುಖಂಡ ಅಕ್ಕಿರಾಜು ಹರಗೋಪಾಲ್ ಅಲಿಯಾಸ್ ರಾಮಕೃಷ್ಣ(58) ಅನಾರೋಗ್ಯದಿಂದ...