ಮುಂಬೈ: ಕರ್ನಾಟಕದ ಬೆಳಗಾವಿ, ಕಾರವಾರ, ನಿಪ್ಪಾಣಿ, ಭಾಲ್ಕಿ, ಬೀದರ್ ನಗರಗಳು ಮತ್ತು 865 ಮರಾಠಿ ಭಾಷಿಕರ ಹಳ್ಳಿಗಳನ್ನು ಸೇರಿಸಿಕೊಳ್ಳಲು ಕಾನೂನಾತ್ಮ ಹೋರಾಟ ನಡೆಸುವ ನಿರ್ಣಯವನ್ನು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಈ ನಿರ್ಣಯ ಮಂಡಿಸಿದರು. ‘ಬೆಳಗಾವಿ, ಕಾರವಾರ, ನಿಪ್ಪಾಣಿ, ಭಾಲ್ಕಿ, ಬೀದರ್ ನಗರ ಮತ್ತು 865 ಹಳ್ಳಿಗಳಲ್ಲಿರುವ ಮರಾಠಿ ಭಾಷಿಕರೊಂದಿಗೆ ಮಹಾರಾಷ್ಟ್ರ ಸರ್ಕಾರ ದೃಢವಾಗಿ ನಿಂತಿದೆ. ಕರ್ನಾಟಕದಲ್ಲಿ ರುವ ಮರಾಠಿ ಭಾಷಿಕ ಹಳ್ಳಿಗಳ ಇಂಚು ಭೂಮಿಯನ್ನೂ ಸೇರಿಸಿಕೊಳ್ಳಲು ರಾಜ್ಯ ಸರ್ಕಾರವು […]
ಬೆಂಗಳೂರು : ರಾಜ್ಯದಲ್ಲಿ ಮರಾಠ ಪ್ರಾಧಿಕಾರ ಸ್ಥಾಪನೆಗೆ ಕನ್ನಡ ಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಸರ್ಕಾರದ ನಿರ್ಧಾರ ಖಂಡಿಸಿ ಡಿಸೆಂಬರ್ 5 ರಂದು ಕರ್ನಾಟಕ ಬಂದ್...