Friday, 20th September 2024

ಮಾರತ್ತಹಳ್ಳಿ ಸಮೀಪ ಬೆಂಕಿ ಅವಘಡ

ಬೆಂಗಳೂರು: ಮಾರತ್ತಹಳ್ಳಿ ಬ್ರಿಡ್ಜ್ ಸಮೀಪ ಮೂರಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಕಟ್ಟಡದಲ್ಲಿದ್ದ ಬಟ್ಟೆ ಅಂಗಡಿ ಸುಟ್ಟು ಕರಕಲಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಕಟ್ಟಡದ ಮುಂದೆ ಇದ್ದ ತೆಂಗಿನ ಮರ, ಅಂಗಡಿ ಪಕ್ಕದಲ್ಲಿದ್ದ ಟ್ರಾನ್ಸ್​​ಫಾರ್ಮರ್ ಕೂಡ ಬೆಂಕಿಗಾಹುತಿ ಆಗಿವೆ. ಪಕ್ಕದ ಕಟ್ಟಡಕ್ಕೂ ಬೆಂಕಿ ಆವರಿಸಿ ಮೂರ್ನಾಲ್ಕು ಅಂಗಡಿಗೂ ತಗುಲಿದೆ. ಬೆಂಕಿ ಅವಘಡಕ್ಕೆ ಸೂಕ್ತ ಕಾರಣ ತಿಳಿದುಬಂದಿಲ್ಲ. ಅಂಗಡಿ ಪಕ್ಕದಲ್ಲೇ ಇದ್ದ ಟ್ರಾನ್ಸ್​​ಫಾರ್ಮರ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ನಾಲ್ವರು ಪ್ರಾಣಾಪಾಯದಿಂದ […]

ಮುಂದೆ ಓದಿ