Wednesday, 27th November 2024

ಮರಾಠಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಖಂಡಿಸಿ ಕರವೇ ಪ್ರತಿಭಟನೆ

ಸಿಂಧನೂರು:  ಮರಾಠಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡಿರುವುದನ್ನು ಖಂಡಿಸಿ (ಪ್ರವೀಣ್ ಕುಮಾರ್ ಶೆಟ್ಟಿ) ಬಣದ ಕರವೇ ಕಾರ್ಯಕರ್ತರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು. ಈ ವೇಳೆ ಸಂಘದ ತಾಲೂಕು ಅಧ್ಯಕ್ಷ ವೀರೇಶ್ ಭಾವಿಮನಿ ಮಾತನಾಡಿ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯವನ್ನು ಹಾಳು ಮಾಡಲು ಮುಂದಾಗಿದೆ ಮರಾಠ ಅಭಿವೃದ್ಧಿ ಪ್ರಾಧಿಕಾರ ಆದೇಶ ಹೊರಡಿಸಿ ಅಭಿವೃದ್ಧಿ ಪ್ರಾಧಿಕಾರವನ್ನು ಸೃಷ್ಟಿಸಿ ಸರ್ಕಾರ ದಿಂದ 50 ಕೋಟಿ ರೂಪಾಯಿ ಹಣವನ್ನು ಮೀಸಲು ಇಟ್ಟಿದ್ದು ಖಂಡಿಸುತ್ತೇವೆ. ಕನ್ನಡ ಪ್ರಾಧಿಕಾರಕ್ಕೆ ಸರ್ಕಾರ ಕೇವಲ 5 ಕೋಟಿ […]

ಮುಂದೆ ಓದಿ