Wednesday, 11th December 2024

ಪ್ರವಾಸಿಗರ ಮೇಲೆ ಕ್ಯಾಂಗರೂ ಉಡ ಹಿಡಿತ

ಸಿಡ್ನಿ: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಭಾರತ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ತನ್ನ ಹಿಡಿತವನ್ನು ಬಿಗುಗೊಳಿಸಿದೆ. 94 ರನ್‌ಗಳ ಮಹತ್ವದ ಇನ್ನಿಂಗ್ಸ್ ಮುನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್ ಮುಂದುವರಿಸಿರುವ ಆಸ್ಟ್ರೇಲಿಯಾ, ಮೂರನೇ ದಿನದಂತ್ಯಕ್ಕೆ 29 ಓವರ್‌ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 103 ರನ್ ಗಳಿಸಿದೆ. ಇದರೊಂದಿಗೆ ಒಟ್ಟು ಮುನ್ನಡೆಯನ್ನು 197 ರನ್‌ಗಳಿಗೆ ಏರಿಸಿದೆ. ಅಲ್ಲದೆ ಇನ್ನೆರಡು ದಿನಗಳ ಆಟ ಬಾಕಿ ಉಳಿದಿರುವಂತೆಯೇ ಗೆಲುವಿನತ್ತ ದಿಟ್ಟ ಹೆಜ್ಜೆಯನ್ನಿಟ್ಟಿದೆ. ಕಳಪೆ ಬ್ಯಾಟಿಂಗ್ ಹಾಗೂ ಬೌಲಿಂಗ್ ಜೊತೆಗೆ ಗಾಯದ ಸಮಸ್ಯೆಗೆ […]

ಮುಂದೆ ಓದಿ