Monday, 16th September 2024

ಮೇರಿಲ್ಯಾಂಡ್ ಉಪನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಉದ್ಘಾಟನೆ

ವಾಷಿಂಗ್ಟನ್: ಭಾರತದ ಸಂವಿಧಾನದ ಪ್ರಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಅತಿ ಎತ್ತರದ ಪ್ರತಿಮೆಯನ್ನು ಅಮೆರಿಕದ ರಾಜಧಾನಿ ವಾಷಿಂಗ್ಟನ್‌ನ ಮೇರಿಲ್ಯಾಂಡ್ ಉಪನಗರದಲ್ಲಿ ಔಪಚಾರಿಕವಾಗಿ ಉದ್ಘಾಟಿಸಲಾಯಿತು. “ಜೈ ಭೀಮ್” ಘೋಷಣೆಗಳ ನಡುವೆ, ಯುನೈಟೆಡ್ ಸ್ಟೇಟ್ಸ್‌ನ ವಿವಿಧ ಭಾಗಗಳಿಂದ 500 ಕ್ಕೂ ಹೆಚ್ಚು ಭಾರತೀಯ-ಅಮೆರಿಕನ್ನರು ಮತ್ತು ಕೆಲವು ಭಾರತ ಮತ್ತು ಇತರ ದೇಶಗಳಿಂದ 19 ಅಡಿ ಎತ್ತರದ “ಸಮಾನತೆಯ ಪ್ರತಿಮೆ” ಅನಾವರಣ ಸಮಾರಂಭದಲ್ಲಿ ಭಾಗವಹಿಸಿದ್ದರು. ಕಲಾವಿದ ಮತ್ತು ಶಿಲ್ಪಿ ರಾಮ್ ಸುತಾರ್ ಅವರು ಈ ಪ್ರತಿಮೆಯನ್ನು ನಿರ್ಮಿಸಿದ್ದಾರೆ. ಅವರು ಸರ್ದಾರ್ […]

ಮುಂದೆ ಓದಿ

14ರಂದು ಮೇರಿಲ್ಯಾಂಡ್‌ನಲ್ಲಿ ಡಾ.ಅಂಬೇಡ್ಕರ್ ಪ್ರತಿಮೆ ಅನಾವರಣ

ಮೇರಿಲ್ಯಾಂಡ್‌: ಭಾರತದ ಹೊರಗೆ ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ಅತಿದೊಡ್ಡ ಪ್ರತಿಮೆ ಯನ್ನು ಅಕ್ಟೋಬರ್ 14 ರಂದು ಅಮೆರಿಕಾದ ಮೇರಿಲ್ಯಾಂಡ್‌ನಲ್ಲಿ ಅನಾವರಣಗೊಳಿಸಲು ಸಿದ್ಧವಾಗಿದೆ ಎಂದು...

ಮುಂದೆ ಓದಿ

ಮೇರಿಲ್ಯಾಂಡ್ ಉತ್ಪಾದನಾ ಘಟಕದಲ್ಲಿ ಏಕಾಏಕಿ ಗುಂಡಿನ ದಾಳಿ

ವಾಷಿಂಗ್ಟನ್:ಅಮೆರಿಕಾದಲ್ಲಿ ಗುಂಡಿನ ದಾಳಿಯ ಸಾಮೂಹಿಕ ಹತ್ಯೆ ಮುಂದುವರಿದಿದ್ದು, ಗುರುವಾರ ಉತ್ತರ ಮೇರಿಲ್ಯಾಂಡ್ ನ ಉತ್ಪಾದನಾ ಘಟಕವೊಂದರಲ್ಲಿ ಬಂದೂಕುಧಾರಿ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆ....

ಮುಂದೆ ಓದಿ