ನವದೆಹಲಿ: ಅಕ್ರಮವಾಗಿ ಕಟ್ಟಿದ ದೆಹಲಿಯ 2 ಮಸೀದಿಗಳಿಗೆ ರೈಲ್ವೇ ನೋಟಿಸ್ ಜಾರಿ ಮಾಡಿದ್ದು, ಮಸೀದಿ ತೆರವಿಗೆ 15 ದಿನಗಳ ಕಾಲಾವಕಾಶ ನೀಡಲಾಗಿದೆ. ದೆಹಲಿಯ ಎರಡು ಪ್ರಮುಖ ಮಸೀದಿಗಳಾದ ಬೆಂಗಾಲಿ ಮಾರ್ಕೆಟ್ ಮಸೀದಿ ಮತ್ತು ಬಾಬರ್ ಷಾ ಟಾಕಿಯಾ ಮಸೀದಿಗಳಿಗೆ 15 ದಿನಗಳಲ್ಲಿ ತೆರವಿಗೆ ಒತ್ತಾಯಿಸಿ ಉತ್ತರ ರೈಲ್ವೇ ಆಡಳಿತ ನೋಟಿಸ್ ನೀಡಿದೆ. ನಿಗದಿತ ಅವಧಿಯೊಳಗೆ ಒತ್ತುವರಿ ತೆರವು ಮಾಡದಿದ್ದಲ್ಲಿ ಜಮೀನು ವಾಪಸ್ ಪಡೆ ಯಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ರೈಲ್ವೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ನೋಟಿಸ್ ಪಾಲಿಸದಿದ್ದಲ್ಲಿ […]
ಮುಜಫ್ಫರನಗರ: ರಹಮಾನ ಮಸೀದಿಯ ಹೊರಗಿನ ರಸ್ತೆಯಲ್ಲಿ ೨೫ ಮುಸಲ್ಮಾನರು ನಮಾಜ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾದ ನಂತರ ಪೊಲೀಸರು ಈ ಪ್ರಕರಣದ ದೂರು ದಾಖಲಿಸಿದ್ದಾರೆ. ಮಸೀದಿಯ...
ಇಸ್ಲಾಮಾಬಾದ್ : ಪಾಕಿಸ್ತಾನದ ಪೇಶಾವರದಲ್ಲಿ ಮಸೀದಿಯೊಂದರ ಬಳಿ ಭೀಕರ ಬಾಂಬ್ ಸ್ಫೋಟ ಸಂಭವಿಸಿ, 17 ಮಂದಿ ಮೃತಪಟ್ಟಿದ್ದು, 90ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಸೀದಿಯಲ್ಲಿ ಪ್ರಾರ್ಥನೆ ನಡೆಯುತ್ತಿದ್ದಾಗ ಸ್ಫೋಟ...
ಉತ್ತರ ಪ್ರದೇಶ: ಮಸೀದಿಯೊಳಗೆ ಹನುಮಾನ್ ಚಾಲೀಸ ಪಠಿಸುತ್ತೇವೆ ಎಂದು ಹಿಂದೂ ಮಹಾಸಭಾ ಕರೆಕೊಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಮಥುರಾ ದಲ್ಲಿ ಬಿಗಿ ಪೊಲೀಸ್ ಬಂದೋಬಸ್ತನ್ನು ಮಾಡಲಾಗಿದೆ. ಸುಮಾರು...
ಅಹಮದಾಬಾದ್: ಮಸೀದಿಗಳ ಮೇಲೆ ಮೈಕ್ ನಿಷೇಧ ಕೋರಿ ಗುಜರಾತ್ ಹೈಕೋರ್ಟ್‌ಗೆ ಬಜರಂಗದಳ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನ ವಿಚಾರಣೆಗೆ ಸ್ವೀಕರಿಸಿದೆ. ಮಸೀದಿಗಳ ಮೇಲೆ ಮೈಕ್ ನಿಷೇಧ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನ...