ನವದೆಹಲಿ : ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ನೋಯ್ಡಾ ಮತ್ತು ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ನೋಯ್ಡಾದಲ್ಲಿ ಮಾಲ್‌ಗಳು/ಸಿನಿಮಾ ಹಾಲ್‌ಗಳಿಗಾಗಿ ಮಾರ್ಗಸೂಚಿಗಳು -ಮಾಲ್‌ಗಳು, ಮಲ್ಟಿಪ್ಲೆಕ್ಸ್‌ಗಳು ಮತ್ತು ಸಿನಿಮಾ ಹಾಲ್‌ಗಳಲ್ಲಿ ಕೋವಿಡ್ ಮಾರ್ಗಸೂಚಿಗಳ ಅನುಸರಣೆ ಕಡ್ಡಾಯ -ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿರಬೇಕು. -ಗ್ರಾಹಕರು ಶಾಪಿಂಗ್ ಮಾಡುವಾಗ ಮಾಸ್ಕ್ ಮತ್ತು ಕೈಗವಸುಗಳನ್ನು ಧರಿಸಬೇಕು. -ಎಸ್ಕಲೇಟರ್‌ಗಳು, ಬಾಗಿಲುಗಳು, ರೇಲಿಂಗ್‌ಗಳು, ಎಲಿವೇಟರ್‌ಗಳು ಮತ್ತು ಪಾರ್ಕಿಂಗ್ ಪ್ರದೇಶಗಳಂತಹ ಹೈ-ಟಚ್ ಮೇಲ್ಮೈಗಳನ್ನು […]
ತಿರುವನಂತಪುರಂ: ಕೇರಳದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಗರ್ಭಿಣಿಯರು, ವೃದ್ಧರು ಮತ್ತು ಜೀವನ ಶೈಲಿ ಕಾಯಿಲೆ ಇರುವವರಿಗೆ ಮಾಸ್ಕ್ ಕಡ್ಡಾಯ ವಾಗಿದೆ ಎಂದು ಆರೋಗ್ಯ ಸಚಿವೆ ವೀಣಾ...
ನವದೆಹಲಿ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ದಕ್ಕಾಗಿ ದೆಹಲಿ ವಿಪತ್ತು ನಿರ್ವ ಹಣಾ ಪ್ರಾಧಿಕಾರ ₹ 500 ದಂಡವನ್ನು ಹಿಂಪಡೆಯಲು ಸಜ್ಜಾಗಿದೆ ಎಂದು ಬುಧವಾರ ವರದಿಯಾಗಿದೆ. ನವೆಂಬರಿನಲ್ಲಿ ಮಾಸ್ಕ್...
ಮುಂಬೈ : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾತ್ರಿ ಕರ್ಫ್ಯೂ ಹೇರಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ...