Saturday, 27th July 2024

ನೂತನ ಅಶೋಕ್ ಮಹಾರಾಜ್ ಸಹಕಾರಿ ಬ್ಯಾಂಕ್ ಆರಂಭ

ಮಸ್ಕಿ: ಪಟ್ಟಣದ ಭ್ರಮರಾಂಬ ದೇವಿ ಮಲ್ಲಿಕಾರ್ಜುನ ದೇವಸ್ಥಾನದ ಎದುರುಗಡೆಯ ನೂತನ ಸಹಕಾರಿ ಬ್ಯಾಂಕ್ ಉದ್ಘಾಟನೆ ಕಾರ್ಯಕ್ರಮ ಅದ್ಧೂರಿ ಯಾಗಿ ಜರುಗಿತು. ಶ್ರೀ ಅಶೋಕ ಮಹಾರಾಜ ಸೌಹಾರ್ದ ಸಹಕಾರಿ ಸಂಘ ನಿ. ಮಸ್ಕಿಯ ನೂತನ ಸಹಕಾರಿ ಬ್ಯಾಂಕ್ ನ ಸಮಾ ರಂಭವು ಭಾನುವಾರ ಬೆಳಗ್ಗೆ 6: 25 ರಿಂದ 9:05 ರವರೆಗೆ ವಾಸ್ತು ಸಹಿತ ಶ್ರೀ ಗಣೇಶ – ಶ್ರೀ ವರಮಹಾಲಕ್ಷ್ಮೀಯ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂಘದ ಸರ್ವ ಸದಸ್ಯರು ಹಾಗೂ ಪರಿವಾರ ಸಮೇತರಾಗಿ ಆಗಮಿಸಿ ಸಹಕಾರಿ ಬ್ಯಾಂಕ್ […]

ಮುಂದೆ ಓದಿ

74 ನೇ ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ಶಾಲಾ ಮಕ್ಕಳಿಗೆ 150 ನೋಟ್ ಬುಕ್, ಪೆನ್ ವಿತರಣೆ

ಮಸ್ಕಿ: ತಾಲೂಕಿನ ಮೆದಿಕಿನಾಳ ಗ್ರಾಮದ ಗ್ರಾಮ ಪಂಚಾಯಿತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಸೇರಿ ವಿವಿಧೆಡೆ 74 ನೇ ಗಣ ರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು...

ಮುಂದೆ ಓದಿ

ಗ್ರಾಮದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸಲು ಮನವಿ

ಮಸ್ಕಿ: ತಾಲೂಕಿನ ಮೆದಿಕಿನಾಳ ಗ್ರಾಮದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಮ್ಮಣ್ಣ ಭೋವಿ ಅವರಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಮುಂದೆ ಓದಿ

ಪ್ರಮಾಣವಚನ ಸ್ವೀಕರಿಸಿದ ನೂತನ ಶಾಸಕರು

ಬೆಂಗಳೂರು : ವಿಧಾನಸಭೆಯ ಉಪಚುನಾವಣೆಯಲ್ಲಿ ವಿಜೇತರಾಗಿದ್ದ ಇಬ್ಬರು ನೂತನ ಶಾಸಕರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ಶಾಸಕರಾದ ಬಸನಗೌಡ ತುರವೀಹಾಳ್ ( ಮಸ್ಕಿ ) ಹಾಗೂ ಶರಣು ಸಾಲಗಾರ (ಬಸವಕಲ್ಯಾಣ)...

ಮುಂದೆ ಓದಿ

ಮತ ಎಣಿಕೆ ಕೇಂದ್ರಕ್ಕೆ ತೆರಳಲು ನಿಮ್ಮ ಬಳಿ ಇರಲಿ ನೆಗೆಟಿವ್ ವರದಿ

ರಾಯಚೂರು : ಮೇ. 2 ಕ್ಕೆ ಮಸ್ಕಿ ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಕೇಂದ್ರಕ್ಕೆ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ....

ಮುಂದೆ ಓದಿ

ಬೈಎಲೆಕ್ಷನ್‌: ಹಣ ಹಂಚುತ್ತಿದ್ದ ಮೂರು ಮಂದಿ ಬಂಧನ

ರಾಯಚೂರು: ಮಸ್ಕಿ ಉಪಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ನಡುವಲ್ಲೇ ಹಣ ಹಂಚಿಕೆ ಮಾಡುತ್ತಿದ್ದ ಮೂವರು ಹಾಗೂ ಹಣ ಪಡೆದ ಓರ್ವ ಮಹಿಳೆಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಹರ್ವಾಪುರದಲ್ಲಿ ಹಣ...

ಮುಂದೆ ಓದಿ

ಮಸ್ಕಿ ಬೈಎಲೆಕ್ಷನ್‌: ನಾಮಪತ್ರ ಸಲ್ಲಿಸಿದ ಪ್ರತಾಪ್ ಗೌಡ ಪಾಟೀಲ್

ರಾಯಚೂರು: ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸೋಮವಾರ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ನಾಮಪತ್ರ ಸಲ್ಲಿಸಿದರು. ಸಮಾಜ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಈ ಸಮಯದಲ್ಲಿ...

ಮುಂದೆ ಓದಿ

ಮಸ್ಕಿ: ಕೈ ಅಭ್ಯರ್ಥಿ ಬಸನಗೌಡ ತುರ್ವಿಹಾಳ, ಬಿಜೆಪಿಯ ಪ್ರತಾಪಗೌಡ ಪಾಟೀಲರಿಂದ ನಾಮಪತ್ರ ಸಲ್ಲಿಕೆ

ರಾಯಚೂರು: ಬುಧವಾರ ಮಸ್ಕಿ ಉಪಚುನಾವಣೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಹಾಗೂ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರು ಪ್ರತ್ಯೇಕವಾಗಿ ತಮ್ಮ ವಕೀಲರೊಂದಿಗೆ ಬಂದು ನಾಮಪತ್ರ...

ಮುಂದೆ ಓದಿ

ಕೇಂದ್ರ ಸಮಿತಿಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿ: ಸಿ.ಟಿ.ರವಿ

ಬೆಂಗಳೂರು: ನಗರದಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಅಭ್ಯರ್ಥಿಗಳ ಕುರಿತು ಚರ್ಚಿಸಿದ್ದು,...

ಮುಂದೆ ಓದಿ

ಏಪ್ರಿಲ್‌ 17ರಂದು ಉಪಚುನಾವಣೆ, ಮೇ 2ರಂದು ಫಲಿತಾಂಶ

ಬೆಂಗಳೂರು: ರಾಜ್ಯದಲ್ಲಿ 2 ವಿಧಾನ ಸಭಾ ಮತ್ತು1 ಲೋಕ ಸಭಾ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಏಪ್ರಿಲ್‌ 17 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮನಗೋಳಿಯಿಂದ...

ಮುಂದೆ ಓದಿ

error: Content is protected !!