Thursday, 22nd February 2024

ಸಾಮೂಹಿಕ ಅತ್ಯಾಚಾರ: ನಾಲ್ಕನೇ ಆರೋಪಿ ಬಂಧನ

ಹೈದರಾಬಾದ್: ಹೈದರಾಬಾದ್‌ನಲ್ಲಿ ಕಾರಿನೊಳಗೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ಆರೋಪಿಯನ್ನು ಬಂಧಿಸಲಾಗಿದೆ. ಈ ಆರೋಪಿ ಸಹ ಅಪ್ರಾಪ್ತನಾಗಿದ್ದು, 5ನೇ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ. ಕಳೆದ ಶನಿವಾರ ಯುವತಿ ಮೇಲೆ ಕಾರಿನಲ್ಲಿ ಐವರು ಸಾಮೂ ಹಿಕ ಅತ್ಯಾಚಾರ ನಡೆಸಿದ್ದರು. ಈ ಪ್ರಕರಣದಲ್ಲಿ ಮೂವರು ಆರೋಪಿಗಳು ಅಪ್ರಾಪ್ತರು. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಇದುವರೆಗೂ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ನಾಲ್ಕನೇ ಆರೋಪಿಯನ್ನು ಭಾನುವಾರ ವಶಕ್ಕೆ ಪಡೆಯಲಾಗಿದೆ. ತೆಲಂಗಾಣ ರಾಜಕೀಯದಲ್ಲಿ ಈ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. […]

ಮುಂದೆ ಓದಿ

ಮಹಾರಾಷ್ಟ್ರ ಬ್ರೇಕಿಂಗ್: 400 ಜನರಿಂದ 16 ವರ್ಷದ ವಿವಾಹಿತೆ ಅತ್ಯಾಚಾರ

ಮುಂಬೈ: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ 16 ವರ್ಷದ ವಿವಾಹಿತ ಬಾಲಕಿಯ ಮೇಲೆ ಕಳೆದ ಆರು ತಿಂಗಳ ಅವಧಿಯಲ್ಲಿ 400 ಮಂದಿ ಅತ್ಯಾಚಾರ ವೆಸಗಿದ್ದಾರೆ. ದೂರು ದಾಖಲಿಸಲು ಪ್ರಯತ್ನಿಸಿದಾಗ...

ಮುಂದೆ ಓದಿ

ಸಾಮೂಹಿಕ ಅತ್ಯಾಚಾರ ಪ್ರಕರಣ: ಚೆನ್ನೈನಲ್ಲಿ ಐವರ ಬಂಧನ

ಮೈಸೂರು: ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಸಮೀಪ ನಡೆದ ಕಾಲೇಜು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ, ಐವರು ಆರೋಪಿಗಳನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ....

ಮುಂದೆ ಓದಿ

ಸಾಮೂಹಿಕ ಅತ್ಯಾಚಾರ ಪ್ರಕರಣ: ಗೃಹ ಸಚಿವರಿಂದ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯುವತಿ...

ಮುಂದೆ ಓದಿ

error: Content is protected !!