Saturday, 23rd November 2024

ಮಾಜಿ ಆಲ್’ರೌಂಡರ್ ಕ್ರಿಸ್ ಕೇರ್ನ್ಸ್ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ : ನ್ಯೂಜಿಲೆಂಡ್ ಮಾಜಿ ಆಲ್ ರೌಂಡರ್ ಕ್ರಿಸ್ ಕೇರ್ನ್ಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ವರದಿಗಳ ಪ್ರಕಾರ, 51 ವರ್ಷದ ಕ್ರಿಸ್ ನ ಅಪಧಮನಿಯ ಒಳ ಪದರವು ಹರಿದು ಹೋಗಿದೆ. ಕಳೆದ ವಾರ ಕ್ಯಾನ್ಬೆರಾದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವು ಶಸ್ತ್ರಚಿಕಿತ್ಸೆಗಳನ್ನ ನೆರವೇರಿಸಲಾಗಿದೆ. ಆದರೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬಾರದ ಕಾರಣ, ಜೀವ ಬೆಂಬಲ ವ್ಯವಸ್ಥೆಯನ್ನ ಅಳವಡಿಸಲಾಗಿದೆ ಎನ್ನಲಾಗುತ್ತಿದೆ. ಪ್ರಸ್ತುತ ಕೇರ್ನ್ಸ್ ಕ್ಯಾನ್ಬೆರಾದಲ್ಲಿರುವ ಆಸ್ಪತ್ರೆಯಲ್ಲಿದ್ದಾರೆ. ಅವರನ್ನು ಶೀಘ್ರವೇ ಸಿಡ್ನಿಗೆ ಸ್ಥಳಾಂತರಿಸಲಾಗುವುದು ಎನ್ನಲಾಗುತ್ತಿದೆ. ನ್ಯೂಜಿಲೆಂಡ್ ಮಾಜಿ ಆಟಗಾರನ ಮೇಲೆ […]

ಮುಂದೆ ಓದಿ

ರಷ್ಯಾದ ಟೆನ್ನಿಸ್ ಆಟಗಾರ್ತಿ ಯಾನಾ ಸಿಝಿಕೋವಾ ಬಂಧನ

ಪ್ಯಾರೀಸ್: ರಷ್ಯಾದ ಟೆನ್ನಿಸ್ ಆಟಗಾರ್ತಿ ಯಾನಾ ಸಿಝಿಕೋವಾ ಅವರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿಬಂದಿದೆ ಎಂದು ಮೂಲಗಳು ತಿಳಿಸಿವೆ. 2020ರ ಸೆಪ್ಟೆಂಬರ್‌ನಲ್ಲಿ, ಫ್ರೆಂಚ್...

ಮುಂದೆ ಓದಿ

ಮ್ಯಾಚ್ ಫಿಕ್ಸಿಂಗ್: ಇಬ್ಬರು ಯುಎಇ ಆಟಗಾರರಿಗೆ ಎಂಟು ವರ್ಷ ನಿಷೇಧ

ದುಬೈ: ಟಿ 20 ವಿಶ್ವಕಪ್(2019) ಅರ್ಹತಾ ಪಂದ್ಯದ ವೇಳೆ ಮ್ಯಾಚ್ ಫಿಕ್ಸಿಂಗ್‌ಗೆ ಯತ್ನಿಸಿದ ಆರೋಪದಡಿ ಐಸಿಸಿ, ಯುಎಇ ಕ್ರಿಕೆಟಿಗರಾದ ಮೊಹಮ್ಮದ್ ನವೀದ್ ಮತ್ತು ಶೈಮಾನ್ ಅನ್ವರ್ ಬಟ್...

ಮುಂದೆ ಓದಿ

ಸ್ಪೇನ್‌ ಟೆನಿಸಿಗ ಎನ್ರಿಕ್‌ ಲೋಪೆಝ್ ಪೆರೆಝ್’ರಿಗೆ 8 ವರ್ಷಗಳ ನಿಷೇಧ

ಮ್ಯಾಡ್ರಿಡ್‌: ಸ್ಪೇನ್‌ ಟೆನಿಸಿಗ ಎನ್ರಿಕ್‌ ಲೋಪೆಝ್ ಪೆರೆಝ್ ಅವರಿಗೆ 8 ವರ್ಷಗಳ ನಿಷೇಧ ವಿಧಿಸಲಾಗಿದೆ. ಮ್ಯಾಚ್‌ ಫಿಕ್ಸಿಂಗ್‌ನಲ್ಲಿ ಭಾಗಿಯಾದದ್ದು ಸಾಬೀತಾಗಿದೆ. 2017ರಲ್ಲಿ 3 ವಿವಿಧ ಮ್ಯಾಚ್‌ ಫಿಕ್ಸಿಂಗ್‌...

ಮುಂದೆ ಓದಿ