ಬೆಂಗಳೂರು: ಮಗುವನ್ನು ದತ್ತು ಪಡೆದುಕೊಂಡ ಸರ್ಕಾರಿ ನೌಕರರಿಗೆ (Government Employee) ಪಿತೃತ್ವ ಮತ್ತು ಮಾತೃತ್ವ ರಜೆ (Maternity Leave) ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮಗು ದತ್ತು ಪಡೆದ ತಾಯಿಗೆ ಒಂದು ವರ್ಷ ವೇತನ ಸಹಿತ ರಜೆ ನೀಡಲಾಗುತ್ತದೆ. ಸರ್ಕಾರದ ಅಧಿಸೂಚನೆ (1)ರಲ್ಲಿ ರಾಜ್ಯ ಸರ್ಕಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಸರ್ಕಾರಿ ನೌಕರಳು ಮಗುವೊಂದನ್ನು ದತ್ತು ತೆಗೆದುಕೊಂಡಾಗ ಒಂದು ವರ್ಷದ ಅಥವಾ ದತ್ತಕ ಮಗುವಿಗೆ ಒಂದು ವರ್ಷ ವಯಸ್ಸಾಗುವವರೆಗೆ 60 ದಿವಸಗಳ […]